ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ವಂಚನೆ: ಬಿಜೆಪಿ ಆರೋಪಬೀದರ್ನಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ. ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿಸಿ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ದೂರಲಾಯಿತು.