ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆಬೀದರ್ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ, ಕಾಂಗ್ರೆಸ್ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.