ಶಿವಾಜಿ ಪ್ರೇರಣೆ ಪಡೆದು ಸಮಾಜ ಕಟ್ಟೋಣ: ಸಚಿವ ಈಶ್ವರ ಖಂಡ್ರೆಶಿವಾಜಿ ಮಹಾರಾಜರು ತಮ್ಮ ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿ ಅವರೊಬ್ಬ ಆದರ್ಶ ರಾಜ, ಪ್ರಜೆಗಳ ರಾಜ ಆಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹೇಳಿದರು. ಬೀದರ್ನಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರನೆ ಮಾಡಲಾಯಿತು.