ಕೌಡಗಾಂವ್ ಗ್ರಾಮದಲ್ಲಿ ಶಾಂತಿ ಸ್ಥಾಪನೆಗೆ ಮನವಿಮಹಾಪುರುಷರ ಮೂರ್ತಿ ಸ್ಥಾಪನೆ ಕುರಿತು ವಿವಾದ ಹಿನ್ನೆಲೆ ಬಸವ ಪರ ಸಂಘಟನೆಗಳಿಂದ ಬೀದರ್ನಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿಗೆ ಮನವಿ ಸಲ್ಲಿಸಿ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಯಾವುದೇ ಅಭ್ಯಂತರ ಇಲ್ಲ. ಅಭ್ಯಂತರ ಇರುವುದು ಮೂರ್ತಿ ಸ್ಥಾಪನೆ ಸ್ಥಳದ ಬಗ್ಗೆ ಮಾತ್ರ ಎಂದು ತಿಳಿಸಿದರು.