ಪ್ರತಿ ಟನ್ ಕಬ್ಬಿಗೆ ₹100 ಹೆಚ್ಚುವರಿ ಬೆಲೆ ನೀಡಿ: ಸಚಿವ ಈಶ್ವರ ಖಂಡ್ರೆ ಸೂಚನೆಸಕ್ಕರೆ ಇಳುವರಿ ಕುರಿತಂತೆ ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಕೆಲ ಕಾರ್ಖಾನೆಗಳ ತನಿಖೆಗೆ ತಂಡ ರಚಿಸುವಂತೆ ಸೂಚಿಸಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.