• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
21ರಿಂದ 27ರವರೆಗೆ ಬೀದರ್‌ನಲ್ಲಿ ನಾಟಕೋತ್ಸವ: ವಿಜಯಕುಮಾರ ಸೋನಾರೆ
ತತ್ವಪದಕಾರರ ಸಮಾವೇಶ, ನಾಡೋಜ ಪಟ್ಟದ್ದೇವರಿಗೆ ಅಭಿನಂದನೆ, ಪ್ರತಿ ದಿನ ಸಂಜೆ 6ಕ್ಕೆ ರಂಗಮಂದಿರದಲ್ಲಿ ನಾಟಕೋತ್ಸವ ಮತ್ತು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಕಲಾವಿದರಿಂದ ಕಲಾಪ್ರದರ್ಶನ ಜರುಗಲಿದೆ ಎಂದು ಜಾನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ತಿಳಿಸಿದರು.
ವಿದ್ಯಾರ್ಥಿಗಳು ವಿಭಿನ್ನವಾಗಿ ಚಿಂತಿಸಿದರೆ ಯಶಸ್ಸು ಸಾಧ್ಯ: ಮಾಧವ ಬಿಜಾಪುರೆ
ಔರಾದ್ ಪಟ್ಟಣದ ಬಸವ ಗುರುಕುಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹತ್ತನೇ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾಧವ ಬಿಜಾಪುರೆ ಮಾತನಾಡಿದರು.
ವಿದ್ಯಾರ್ಥಿ ಪರಿಷತ್‌ ಕಾರ್ಯ ಶ್ಲಾಘನೀಯ: ಸದಾಶಿವ ಬಡಿಗೇರ್‌
ಎಬಿವಿಪಿಯಿಂದ ಸಿಇಟಿ, ನೀಟ್‌ಗೆ 26ರಿಂದ ಉಚಿತ ತರಬೇತಿ ಆರಂಭ, ಯಾವುದೇ ರೀತಿಯ ಶುಲ್ಕವಿಲ್ಲ, ಎಲ್ಲ ವಿಷಯಗಳ ನೋಟ್ಸ್‌ ಮುದ್ರಣಕ್ಕಾಗಿ 1 ಸಾವಿರ ರು.ಗಳನ್ನು ವಿದ್ಯಾರ್ಥಿಗಳು ನೀಡಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸದಾಶಿವ ಬಡಿಗೇರ ತಿಳಿಸಿದರು.
ಬೀದರ್‌ ಜಿಲ್ಲೆಯಲ್ಲಿ ತಂಪೆರೆದ ಮಳೆರಾಯ
ಔರಾದ್ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ವಿದ್ಯುತ್‌ ಕಂಬ ನೆಲಕ್ಕುರುಳಿದೆ. ವೇಗವಾಗಿ ಬಿಸಿದ ಗಾಳಿಯೊಂದಿಗೆ ಗುಡುಗು ಮಿಂಚಿನ ಮಧ್ಯೆ ಮಳೆ ಬಿದ್ದಿದ್ದರಿಂದ ಅನೇಕ ಮನೆಗಳ ಮೇಲಿನ ತಗಡಗಳು ಹಾರಿ ಹೋಗಿವೆ.
ಪ್ರತಿಯೊಬ್ಬರು ತಪ್ಪದೆ ಮತ ಚಲಾಯಿಸಿ: ವೀರಭದ್ರಪ್ಪ ಉಪ್ಪಿನ
ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವ ಮೂಲಕ ಪ್ರಜಾ ಪ್ರಭುತ್ವವನ್ನು ಗಟ್ಟಿಗೊಳಿಸಬೇಕೆಂದು ಜನತೆಗೆ ವೀರಭದ್ರಪ್ಪ ಉಪ್ಪಿನ ಮನವಿ ಮಾಡಿದರು. ಜೈ ಹಿಂದ್ ಹಿರಿಯ ನಾಗರಿಕರ ಸಂಸ್ಥೆಯಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಯಿತು.
ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್‌ನ ಆಣದೂರನಿಂದ ಅತಿವಾಳದ ರಸ್ತೆ ಕಾಮಗಾರಿಗೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿ ಮಾತನಾಡಿದರು. ಬಳಿಕ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಚುನಾವಣೆ: 2019ಕ್ಕಿಂತ 2024ರಲ್ಲಿ ಭಿನ್ನ ನಿಯಮ ಜಾರಿ
ಸೇನಾ ಸಿಬ್ಬಂದಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ. ಕಟೌಟ್‌, ಬ್ಯಾನರ್‌ ಅಳವಡಿಸುವಂತಿಲ್ಲ. ಬೈಕ್‌ಗಳಿಗೂ ಪರವಾನಗಿ ಬೇಕು, ರಾಜಕೀಯ ಫೋಟೋಗಳನ್ನ ತೆಗೆಯರಿ. ಸಭೆ, ಸಮಾರಂಭಗಳಲ್ಲಿ ಊಟ ನೀಡುವಂತಿಲ್ಲ, ನೀರು, ಮಜ್ಜಿಗೆಗೆ ಅಡ್ಡಿಯಿಲ್ಲ. ಮುದ್ರಣ ಮಾಧ್ಯಗಳಲ್ಲಿ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಬೇಕಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಭ್ರೂಣಲಿಂಗ ಪತ್ತೆ: ವೈದ್ಯರಿಗೆ 3 ವರ್ಷ ಜೈಲು, ₹10 ಸಾವಿರ ದಂಡ
2ನೇ ಬಾರಿ ಅಪರಾಧಕ್ಕೆ 5 ವರ್ಷ ಜೈಲು, ₹50 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಹೇಳಿದರು. ಭ್ರೂಣಲಿಂಗ ಪತ್ತೆಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು ನೀಡುವವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಲಾಗುತ್ತದೆ.
ರಸ್ತೆ, ಸೇತುವೆ ಗ್ರಾಮೀಣ ಭಾಗದ ಜೀವನಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ
ಸಿಂಧೋಲ ಗ್ರಾಮದಲ್ಲಿನ ರಸ್ತೆಯ ಹಲವು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 7 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಹಾಗೂ ಸಿಂಧೋಲ ಗ್ರಾಮದ ರೈತರ ಜಮೀನಿಗೆ ತೆರಳುವ ಬ್ಯಾರೇಜ್ ಕೆಳ ದಂಡೆಯಲ್ಲಿ 87 ಲಕ್ಷ ರು. ವೆಚ್ಚದ ಸಿಡಿ ನಿರ್ಮಾಣ ಕಾಮಗಾರಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ ಹಿರಿದು: ಪ್ರೊ. ಬಿ.ಕೆ.ತುಳಸಿಮಾಲಾ
ಬೀದರ್‌ ನಗರದ ಕರ್ನಾಟಕ ಕಾಲೇಜಿನಲ್ಲಿ ಮಹಿಳಾ ಘಟಕದಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ವಿವಿ ಉಪಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಮಾತನಾಡಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 156
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved