ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ ದೃಷ್ಠಿಚೇತನರ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿ: ಆನಂದರಾಜು ಪ್ರಭು
ಮಾಣಿಕನಗರ ಸಂಸ್ಥಾನದಲ್ಲಿ ಆಯೋಜನೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಚೆಸ್ ಕ್ರೀಡಾಪಟುಗಳು ಭಾಗವಹಿಸಿ ಪಂದ್ಯಾವಳಿ ಯಶಸ್ವಿಗೊಳಿಸಬೇಕು ಎಂದು ಮಾಣಿಕಪ್ರಭು ಸಂಸ್ಥಾನದ ಕಾರ್ಯದರ್ಶಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳಿಂದಲೆ ವಿಶ್ವಗುರು ಕನಸು ನನಸು: ಶಾಸಕ ಬೆಲ್ದಾಳೆ
ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು ದೇಶ ಕಟ್ಟಬೇಕು. ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವದಲ್ಲಿ ಶಾಸಕ ಶೈಲೇಂದ್ರ ಬೆಲ್ದಾಳೆಯವರನ್ನು ಸನ್ಮಾನಿಸಲಾಯಿತು.
ಉತ್ತಮ ಕವಿಯಾಗಲು ಬದ್ಧತೆ, ಭರವಣಿಗೆ ಮುಖ್ಯ: ಡಾ.ಬಸವಲಿಂಗ ಪಟ್ಟದ್ದೇವರು
ಕಮಲನಗರದ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ‘ಚಲನಶೀಲ’ ಕವನ ಸಂಕಲನವನ್ನು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಲೋಕಾರ್ಪಣೆ ಮಾಡಿ ಮಾತನಾಡಿದರು.
ಎಸ್ಬಿಐ ಎಟಿಎಂನಿಂದ ₹24 ಲಕ್ಷ ನಗದು ದೋಚಿ ಪರಾರಿ
ಐಶಾರಾಮಿ ಕಾರಿನಲ್ಲಿ ಆಗಮಿಸಿದ ಕಳ್ಳರು ಗ್ಯಾಸ್ ಕಟರ್ ಮೂಲಕ ಶೆಟರ್ ಕೀಲಿ ಮುರಿದು ಎಟಿಎಮ್ ಒಡೆದು ದೋಚಿರುವುದು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಹಳ್ಳಿಖೇಡ (ಬಿ) ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗರ್ಭಕೋಶ, ಸ್ತನ ಕ್ಯಾನ್ಸರ್ ತಡೆಗೆ ಶೀಘ್ರ ಲಸಿಕೆ: ಡಾ.ನಾಗೇಶ
ವಿಶ್ವದಾದ್ಯಂತ ಪ್ರತಿ 2 ನಿಮಿಷಕ್ಕೆ ಒಬ್ಬ ಮಹಿಳೆ ನಿಧನ ಹೊಂದುತ್ತಿದ್ದಾರೆ. 9 ರಿಂದ 14 ವರ್ಷ ವಯಸ್ಸಿನವರಿಗೆ ಎಚ್ಪಿವಿ ಲಸಿಕೆ ನೀಡಿ ರೋಗ ತಡೆಯಬಹುದು ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ಶಾಖೆಯ ಅಧ್ಯಕ್ಷ ಮಾಹಿತಿ ನೀಡಿದರು.
ಪಾಳು ಬಿದ್ದ ಜಾಗ ಈಗ ಶಾಲಾ-ಮಕ್ಕಳಿಗೆ ಸೆಲ್ಫಿ ಪಾಯಿಂಟ್
ಬೀದರ್ನ ಪೊಲೀಸ್ ವೃತ್ತಕ್ಕೆ ನೂತನ ರೂಪ. ಪೊಲೀಸ್ ಆ್ಯಕ್ಷನ್-1948 ವೃತ್ತ ಎಂದು ಹೆಸರಿಟ್ಟು ವೃತ್ತದಲ್ಲಿ ಹೆಲ್ಮೇಟ್ ಇಟ್ಟು ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲು ಪ್ರಯತ್ನ. ಜನಸ್ನೇಹಿ, ಮಕ್ಕಳ ಸ್ನೇಹಿಯಾಗುತ್ತಿರುವ ಪೊಲೀಸ್ ಇಲಾಖೆ.
ಮಿನಿ ವಿಧಾನಸೌಧ ನಿರ್ಮಾಣಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ
ತಾಲೂಕು ಕೇಂದ್ರ ಕಮಲನಗರದಲ್ಲಿ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಬಳಿಕ ಕರವೇ ಅಧ್ಯಕ್ಷ ಸುಭಾಷ ಗಾಯಕವಾಡ ನೇತೃತ್ವದ ನಿಯೋಗ ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿಗೆ ಮನವಿ ಸಲ್ಲಿಸಿತು.
ಗೋಹತ್ಯೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ
ಬೀದರ್ನಲ್ಲಿ ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಜಿಲ್ಲಾಧ್ಯಕ್ಷ ಸೋಮನಾಥ ನೇತೃತ್ವದಲ್ಲಿ ಜಾನುವಾರು ಸಮೇತ ಪ್ರತಿಭಟನೆ. ಗೋ ಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಿನ ಜಾರಿಗಾಗಿ ಸರ್ಕಾರಕ್ಕೆ ಶಾಸಕ ಪ್ರಭು ಚವ್ಹಾಣ್ ಆಗ್ರಹ. ಹಾಲಿನ ಸಹಾಯ ಧನ ಬಿಡುಗಡೆ ಮಾಡದಿದ್ರೆ ಉಗ್ರ ಹೋರಾಟ ಖಚಿತ ಎಂದು ಎಚ್ಚರಿಕೆ.
ಬಡ ಹೆಣ್ಣು ಮಕ್ಕಳ ಬವಣೆ ನೀಗಿಸಿದ ತಾಯಿ ಕ್ರಿಸ್ಟಿನ್: ಸುರೇಶ ಚನ್ನಶೆಟ್ಟಿ
ಕಸಾಪ ತಾಲೂಕು ಹಾಗೂ ಜಿಲ್ಲಾ ಘಟಕದಿಂದ ಮೈಲೂರಿನ ತಾಯಿ ಕ್ರಿಸ್ಟಿನ್ ಅವರ ಮನೆಯಲ್ಲಿ ನಡೆದ ಮನೆಯಂಗಳದಲ್ಲಿ ಮಾತು ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾತನಾಡಿದರು.
ಹೆಣ್ಣುಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ನ್ಯಾ.ಆನಂದ ಕೊಣ್ಣೂರ
ಭಾಲ್ಕಿಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾಗೆ ಹಸಿರು ಬಾವುಟ ನಿಶಾನೆ ತೋರಿಸುವ ಮೂಲಕ ನ್ಯಾಯಾಧೀಶರಾದ ಆನಂದ ಕೊಣ್ಣೂರ ಚಾಲನೆ ನೀಡಿ ಮಾತನಾಡಿದರು.
< previous
1
...
109
110
111
112
113
114
115
116
117
...
140
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ