ಭಾರತ ವಿಕಸಿತ ಬಜೆಟ್: ಸಚಿವ ಭಗವಂತ ಖೂಬಾಕೇಂದ್ರ ಸರ್ಕಾರವು ಇಂದು ಮಧ್ಯಂತರ ಮಂಡಿಸಿರುವ ಬಜೆಟ್, ಭಾರತ ವಿಕಸಿತ ಬಜೆಟ್ ಆಗಿದೆ, ಬಡವರ, ರೈತರ, ಮಹಿಳೆಯರ ಹಾಗೂ ಯುವಕರ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿಯನ್ನು ಮಾತ್ರ ಗಮನದಲ್ಲಿಟ್ಟುಕೊಂಡು ನೀಡಿರುವ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.