ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷೇತ್ರ ನೀರಿನ ಪರೀಕ್ಷಾ ಕಿಟ್ ಪ್ರಯೋಜನೆ ಪಡೆಯಿರಿ: ತಾಪಂ ಇಒ
ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ನೀರಿನ ಗುಣಮಟ್ಟ ಪರೀಕ್ಷೆ ನಡೆಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿ ಗೋವಿಂದ ಸೂಚನೆ ನೀಡಿದರು.
ನಿರ್ಮಿತಿ ಕೇಂದ್ರಕ್ಕೆ ಮಾತ್ರ ಕಾಮಗಾರಿ: ಕರವೇ ಪ್ರತಿಭಟನೆ
ಕೆಕೆಆರ್ಡಿಬಿ ಕಾಮಗಾರಿಯಲ್ಲಿ ಅಕ್ರಮದ ಆರೋಪ, ಇತರ ತಾಂತ್ರಿಕ ಇಲಾಖೆಗೂ ಕಾಮಗಾರಿ ವಿಂಗಡಿಸಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಕಷ್ಟದಲ್ಲಿದ್ದವರ ಕೈ ಹಿಡಿದರೆ ಪೂಜೆ, ಧ್ಯಾನಕ್ಕೆ ಸಮ: ಡಾ.ಬಸವಲಿಂಗ ಪಟ್ಟದ್ದೇವರು
ಬೀದರ್ನಲ್ಲಿ ಡಾ. ಚನ್ನಬಸವ ಪಟ್ಟದ್ದೇವರ ಸೌಹಾರ್ದ ಪತ್ತಿನ ಶಾಖೆ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಬಸವಲಿಂಗ ಪಟ್ಟದ್ದೇವರ ಸೇವೆ ಪ್ರಶಂಸನೀಯ: ಡಾ.ಚನ್ನವೀರ ಶ್ರೀ
ಹಾರಕೂಡ ಸಂಸ್ಥಾನದಿಂದ ಡಾ.ಬಸವಲಿಂಗ ಪಟ್ಟದ್ದೇವರಿಗೆ ಬಸವಭಾನು ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿಗಳು ಅಧ್ಯಯನಕ್ಕೆ ಲ್ಯಾಪ್ಟಾಪ್ ಬಳಸಿ: ಶಾಸಕ ಸಿದ್ದು ಸಲಹೆ
ಹುಮನಾಬಾದ್ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 40 ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಯನ್ನು ಶಾಸಕರು ಮಾಡಿದರು.
ಫೆ.3ರಂದು ಕನ್ನಡ ಭವನ ಉದ್ಘಾಟನೆ: ಸುರೇಶ ಚನ್ನಶೆಟ್ಟಿ
ಸಚಿವ ಈಶ್ವರ ಖಂಡ್ರೆಯವರಿಂದ ಚಾಲನೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ ಇತರರು ಭಾಗಿಯಾಗಲಿದ್ದಾರೆ.
17 ಪ್ರಕರಣಗಳಲ್ಲಿ 18 ಆರೋಪಿಗಳ ಬಂಧನ: ಎಸ್ಪಿ ಚನ್ನಬಸವಣ್ಣ
₹24.26 ಲಕ್ಷ ಮೌಲ್ಯದ ಸಾಮಗ್ರಿ ವಶ. ಬೀದರ್ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆಯ 86 ಪ್ರಕರಣ ಪತ್ತೆ । 42 ಜನರ ವಿರುದ್ಧ ರೌಡಿಶೀಟ್ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾಹಿತಿ ನೀಡಿದರು.
ಭಜನೆಯಿಂದ ಭಗವಂತನ ಸಾಕ್ಷಾತ್ಕಾರ: ಪ್ರೋಮೊದಿನಿ ಕುಲಕರ್ಣಿ
ಬೀದರ್ನಲ್ಲಿ ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು ಬೀದರ್ ವತಿಯಿಂದ ನಡೆದ ಮನೆ ಮನೆಗೆ ದಾಸ ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿ ಮಧ್ವ ಭಜನಾ ಮಂಡಳಿಯ ಅಧ್ಯಕ್ಷೆ ಪ್ರೋಮೊದಿನಿ ಕುಲಕರ್ಣಿ ಮಾತನಾಡಿದರು.
ಬೀದರ್ ಜಿಲ್ಲೆಯಲ್ಲಿ ಫೆ.5ರಿಂದ ಕಾಗದ ರಹಿತ ದಂಡ ವಸೂಲಿ: ಎಸ್ಪಿ ಚನ್ನಬಸವಣ್ಣ
ಸಂಚಾರಿ ಪೊಲೀಸರ ನಗದು ದಂಡ ವಸೂಲಿಗೆ ಕತ್ತರಿ. ಕೈಯಿಂದ ಬರೆದು ಕೊಡುವ ರಶೀದಿಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್ಎಲ್ ತಿಳಿಸಿದರು.
ಬಡವರಿಗೆ ಸಹಾಯ ಮಾಡುವುದೆ ನಿಜವಾದ ಪೂಜೆ: ಗುರುಬಸವ ಪಟ್ಟದ್ದೇವರು
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಯುವ ಉದ್ಯಮಿ ಆಕಾಶ ರಿಕ್ಕೆ ಅವರು ಬಡ ಮಕ್ಕಳಿಗೆ ನೋಟಬುಕ್ ವಿತರಿಸಿದರು.
< previous
1
...
113
114
115
116
117
118
119
120
121
...
140
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ