ಅಂಬೇಡ್ಕರ್ ಮೂರ್ತಿಗೆ ಅವಮಾನ, ಬೀದರ್ನಲ್ಲಿ ಬೃಹತ್ ಪ್ರತಿಭಟನೆಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ, ಕಲಬುರಗಿಯಲ್ಲಿ ನಡೆದ ಘಟನೆಗೆ ದಲಿತ ಸಂಘಟನೆಗಳು ಖಂಡಿಸಿ ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮೂಲಕ ಸಲ್ಲಿಸಿ ಸಿಎಂಗೆ ಸಲ್ಲಿಸಿತು.