ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಳಕಾಪೂರ ಕಲ್ಯಾಣ ಮಂಟಪ ಕಾಮಗಾರಿ ಕಳಪೆ: ತನಿಖೆಗೆ ಆಗ್ರಹ
ಭಾಲ್ಕಿ ತಾಲೂಕಿನ ಚಳಕಾಪೂರದಲ್ಲಿ ಕಳಪೆ ಮಟ್ಟದ ಕಲ್ಯಾಣ ಮಂಟಪದ ಕಾಮಗಾರಿ ನಡೆಯುತ್ತಿದ್ದು ತನಿಖೆಗೆ ಆಗ್ರಹಿಸಿ ಜಿಲ್ಲಾಡಳಿತಕ್ಕ ಕನ್ನಡ ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಜ್ಞಾನಕ್ಕಿಂತ ಮಿಗಿಲಾದದ್ದು ಮತ್ತೊಂದಿಲ್ಲ: ಸುತ್ತೂರು ಶ್ರೀ
ಡಾ. ಬಸವಲಿಂಗ ಪಟ್ಟದ್ದೇವರ ಸೇವೆ ಶ್ಲಾಘನೀಯವೆಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನುಡಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಜೆಇಇ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಬಕ್ಕಚೌಡಿ ಗ್ರಾಮದಲ್ಲಿ ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ
ಬೀದರ್ ತಾಲೂಕಿನ ಬಕಚೌಡಿ ಗ್ರಾಮದಲ್ಲಿರುವ ನಕಲಿ ಕ್ಲಿನಿಕ್‌ಗಳ ಮೇಲೆ ತಹಸೀಲ್ದಾರ್ ಹಾಗೂ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಸೀಜ್ ಮಾಡಲಾಯಿತು.
ಶಿವಕುಮಾರ ಶ್ರೀಗಳ ಬದುಕು ಪ್ರೇರಣದಾಯಿ: ಕಾಶಿ ಶ್ರೀಗಳು
ಬೀದರ್ ನಗರದ ಚಿದಂಬರಾಶ್ರಮದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳ 80ನೇ ಜಯಂತ್ಯುತ್ಸವದ ಕಾರ್ಯಕ್ರಮವನ್ನು ಕಾಶಿಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರು ಉದ್ಘಾಟಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ
ನೀರಿನ ಪೂರೈಕೆಗೆ ಹಣದ ಕೊರತೆಯಿಲ್ಲ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಸಿ ಕಣ್ಗಾವಲಿಗೆ ಸೂಚನೆ. ಅಧಿಕಾರಿಗಳು ನೆಪ ಹೇಳುವ ಹಾಗಿಲ್ಲವೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಹವಾಮಾನಕ್ಕೆ ತಕ್ಕಂತೆ ಬೇಸಾಯ ಮಾಡಿ: ಶಿವಕುಮಾರ ಹುಗ್ಗೆ
ಬೀದರ್‌ನ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ಗ್ರಾಮೀಣ ಕೃಷಿ ಮೌಸಮ್ ಸೇವಾ ಯೋಜನೆ ಅಡಿಯಲ್ಲಿ ಕೃಷಿಯಲ್ಲಿ ಬದಲಾಗುತ್ತಿರುವ ಹವಾಮಾನದ ಪರಿಣಾಮಗಳು ಹಾಗೂ ವಿವಿಧ ಬೆಳೆ ಪದ್ಧತಿಗಳ ಮಹತ್ವ ಕುರಿತು ರೈತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹುತಾತ್ಮ ಯೋಧರ ಸೇವೆ ಮರೆಯದಿರಿ: ನಿವೃತ್ತ ಯೋಧ ಅರುಣ ಮೊಕಾಶಿ
ಬೀದರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಯೋಧರಿಗೆ ನಮನ ಸಲ್ಲಿಸಲಾಯಿತು. ಇದೆ ಸಂದರ್ಭದಲ್ಲಿ ‘ನಿಗರಾಣಿ’ ಯೋಜನೆಯ ಭಿತ್ತಿಪತ್ರ ಅನಾವರಣ ಮಾಡಲಾಯಿತು.
ಸಿಖ್ ಸಮುದಾಯಕ್ಕೆ ಪ್ರವರ್ಗ ಸಂಖ್ಯೆ ಹಂಚಿಕೆ ಮಾಡುವಂತೆ ಒತ್ತಾಯ
ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮನಾಗಿ ಪರಿಗಣಿಸುವಂತೆ ಆಗ್ರಹ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೀದರ್ ಗುರುದ್ವಾರ ಶ್ರೀ ನಾನಕ್ ಝೀರಾ ಸಾಹೇಬ್ ಅಧ್ಯಕ್ಷರಾದ ಡಾ. ಎಸ್ ಬಲಬೀರಸಿಂಗ್ ಅವರು ಮನವಿ ಸಲ್ಲಿಸಿದರು.
ರಾಮಲಿಂಗಮಂದಿರ, ಜೈನ್ ಮಂದಿರ ಜೀರ್ಣೋದ್ಧಾರಕ್ಕೆ ₹5 ಕೋಟಿ: ಶಾಸಕ ಬೆಲ್ದಾಳೆ
ಶೀಘ್ರ ಜೀರ್ಣೋದ್ಧಾರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದರು. ಮಂದಿರಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಮಂದಿರದ ಸಮೀಕ್ಷೆ ಮಾಡಿದರು.
ರೈತರ ಏಳ್ಗೆಗೆ ಶ್ರಮಿಸಿದ್ದ ಎಂ.ಡಿ ನಂಜುಂಡಸ್ವಾಮಿ: ಸುಭಾಷ ರಗಟೆ
ಬಸವಕಲ್ಯಾಣದ ರೈತ ಭವನದಲ್ಲಿ ರೈತ ಸಂಘದಿಂದ ಎಂ.ಡಿ ನಂಜುಂಡಸ್ವಾಮಿಯವರ 88ನೇ ಜನ್ಮದಿನಾಚರಣೆ ಆಚರಿಸಲಾಯಿತು.
< previous
1
...
118
119
120
121
122
123
124
125
126
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ