ಜನರ ಒಳಿತಿನ ಸರ್ವಸ್ಪರ್ಷಿ ಬಜೆಟ್: ಈಶ್ವರ್ ಖಂಡ್ರೆಕಲ್ಯಾಣ ಕರ್ನಾಟಕಕ್ಕೆ ₹5000 ಕೋಟಿ, ಬೀದರ್ ಜಿಲ್ಲೆ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವ ವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟಿ ರು. ಅನುದಾನ ಒದಗಿಸಿರುವುದನ್ನು ಸಚಿವರು ಸ್ವಾಗತಿಸಿದ್ದಾರೆ.