ಬಡ ಮಕ್ಕಳಿಗೆ ಗೋಲ್ಡನ್ ಸ್ಕಾಲರ್ಶಿಪ್ ಸಹಕಾರಿ: ಡಾ. ಬಸವಲಿಂಗ ಪಟ್ಟದ್ದೇವರುಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷರು ಹೇಳಿದರು. ಪ್ರಸ್ತುತ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರು. 21, 27 ಮತ್ತು 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.