ಗರ್ಭಿಣಿ ಸ್ತ್ರೀಯರಿಗೆ ಉಡಿ ತುಂಬಿ ಸಿಮಂತ ಕಾರ್ಯಕ್ರಮಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದ ಅಂಗವಾಗಿ ಗರ್ಭಿಣಿ ಸ್ತ್ರೀಯರಿಗೆ ತಾಯಿಯಿಂದ ಮಗುವಿಗೆ ಎಚ್ಐವಿ, ಶಿಫಿಲಿಸ್ ಮತ್ತು ಹೆಪ್ಟೈಟಿಸ್ ಹರಡುವಿಕೆ ನಿರ್ಮೂಲನೆಗಾಗಿ ಆಂದೋಲನ ಕಾರ್ಯಕ್ರಮ ನಡೆಯಿತು.