ಪರಿಹಾರ ಬಿಡುಗಡೆ ವಿಳಂಬಕ್ಕೆ ಖಂಡ್ರೆ ನಿರ್ಲಕ್ಷವೇ ಕಾರಣ: ಕೇಂದ್ರ ಸಚಿವ ಭಗವಂತ ಖೂಬಾಬೀದರ್ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿರುದ್ಧ ಆರೋಪಿಸಿ, ಬಿಮಾ ಕುರಿತಾಗಿ ಸತತ ಅಪಪ್ರಚಾರವೇ ಮೂಲ ಕಾರಣ ಎಂದರು. ಗೊಂದಲ ಬಗೆಹರಿದಿದೆ, ನಾನು 2ಲಕ್ಷ ಮತಗಳಿಂದ ಗೆಲ್ತೇನೆ ಎಂದು ಹೇಳಿದರು.