ಕೋವಿಡ್ ಆತಂಕ ಬೇಡ, ಮುಂಜಾಗ್ರತೆ ಇರಲಿ: ಡಿಸಿ ಗೋವಿಂದ ರೆಡ್ಡಿಜ್ವರ, ನೆಗಡಿ, ಕೆಮ್ಮು ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ: ಜಿಲ್ಲಾಧಿಕಾರಿ, ಜಾತ್ರೆ, ಉತ್ಸವಗಳಿಗೆ ನಿರ್ಬಂಧವಿಲ್ಲ, ಜನರ ಸ್ವಯಂ ಕಾಳಜಿ ಅತ್ಯಗತ್ಯ, ಗರ್ಭಿಣಿಯರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ, ವೈದ್ಯರ ಸಲಹೆ ಇರಲಿ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಅಂಗನವಾಡಿ, ಶಾಲೆಗೆ ಕಳಿಸಬೇಡಿ ಎಂದು ಡೀಸಿ ಮನವಿ