• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡಿದ್ದ ತಂದೆ, ಮಗನ ಸೆರೆ
ನ್ಯಾಯಾಧೀಶರಾದ ಎಂಡಿ ಶೈಜ್‌ ಚೌಠಾಯಿ ಅವರ ಮನೆಯಲ್ಲಿ ಮಾರ್ಚ್‌ 31ರ ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡು ಮನೆಯ ಬೀಗ ಮುರಿದು, ಅಲ್ಮಾರಾದಲ್ಲಿದ್ದ ಚಿನ್ನ, ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ಖದೀಮರು.
ಬೀದರ್‌ಗಿಂದು ಸಿಎಂ ಆಗಮನ; ಭರ್ಜರಿ ತಯಾರಿ
ಇಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು , ಸುಮಾರು 2025ಕೋಟಿ ರು.ಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
₹2025 ಕೋಟಿ ಕಾಮಗಾರಿಗೆ ಏ. 16ರಂದು ಸಿಎಂ ಸಿದ್ದರಾಮಯ್ಯ ಚಾಲನೆ : ಸಚಿವ ಈಶ್ವರ ಖಂಡ್ರೆ

  2025 ಕೋಟಿ ರು. ಯೋಜನೆಯನ್ನು ಜಿಲ್ಲೆಗೆ ನೀಡಿ ಅಭಿವೃದ್ಧಿಗೆ ಸಾಥ ನೀಡಿದ್ದು, ಇವುಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿಎಂ ಸಿದ್ದರಾಮಯ್ಯ ಏ. 16ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ವಚನಗಳ ಒಂದೊಂದು ಶಬ್ದದ ಮೇಲಿದೆ ಹೋರಾಟ
ವಚನಗಳ ಒಂದೊಂದು ಶಬ್ದದ ಮೇಲೆ ಹೋರಾಟವಿದೆ. ಲಿಂಗದ ಮೇಲೆ ಬಸವಧರ್ಮ ಉಳಿದಿದೆ ಎಂದು ಜಗದ್ಗುರು ತೋಂಟದಾರ್ಯ ಮಠ ಮುಂಡರಗಿಯ ನಿಜಗುಣಪ್ರಭು ಸ್ವಾಮೀಜಿ ನುಡಿದರು.
ವ್ಯಕ್ತಿಯ ವ್ಯಕ್ತಿತ್ವ ವಿಕಸನವು ಅಕ್ಷರ ಸಂಸ್ಕೃತಿಯಿಂದ ಮಾತ್ರ ಸಾಧ್ಯ
ವ್ಯಕ್ತಿಯ ವ್ಯಕ್ತಿತ್ವ ವಿಕಸನವು ಅಕ್ಷರ ಸಂಸ್ಕೃತಿಯಿಂದ ಮಾತ್ರ ಸಾಧ್ಯವಿದೆ, ಕನ್ನಡ ಭಾಷೆಯ ರಾಜಾಶ್ರಯ ದೊರಕದೆ ಇದ್ದಲ್ಲಿ ಅಂದು ಅನೇಕ ಮಠಾಧೀಶರು ಕನ್ನಡ ಭಾಷೆ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ ನುಡಿದರು.
ಏ.11ರಿಂದ ರಾಷ್ಟ್ರೀಯ ವಿಚಾರ ಸಂಕಿರಣ, ವಸ್ತು ಪ್ರದರ್ಶನ
ಬೀದರ್‌: ಇದೇ ಏ.11, 12 ಹಾಗೂ 13ರಂದು ಮೂರು ದಿನಗಳ ಕಾಲ ನಗರದ ಲಾವಣ್ಯ ಫಂಕ್ಷನ್‌ ಹಾಲ್‌ನಲ್ಲಿ ಸ್ಪೈಕಾನ್-4 (Standard Practices In Construction) ಕುರಿತಾಗಿ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಶನ್‌ ಆಫ್‌ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ಸ್‌(ಇಂಡಿಯಾ) ಜಿಲ್ಲಾ ಘಟಕದ ಅಧ್ಯಕ್ಷ ವೀರಶೆಟ್ಟಿ ಮಣಗೆ ತಿಳಿಸಿದರು.
ಶಿಕ್ಷಣ ಇಲಾಖೆ ಸುಧಾರಿಸಲು ಆದ್ಯತೆ ನೀಡಿ
ಔರಾದ್‌: ಶಾಲೆ, ಶಿಕ್ಷಣ ಇಲಾಖೆಯಲ್ಲಿನ ಅವ್ಯವಸ್ಥೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆ ಜಿಲ್ಲೆಗೆ ಅವಶ್ಯಕ
ಬೀದರ್‌: ದೊಡ್ಡ ಕನಸು ಹೊತ್ತ ವಿದ್ಯಾರ್ಥಿಗಳು ಒಂದು ಕಾಲದಲ್ಲಿ ಬೀದರ್‌ ಬಿಟ್ಟು ಬೇರೆ ಬೇರೆ ಜಿಲ್ಲೆಗಳಿಗೆ ಉನ್ನತ ಶಿಕ್ಷಣಕ್ಕಾಗಿ ಹೋಗುತ್ತಿದ್ದರು ಆದರೆ ಇಂದು ಉತ್ತಮ ಶಿಕ್ಷಣ ಕಲ್ಪಿಸುತ್ತಿರುವ ಸಂಸ್ಥೆಗಳಿಂದಾಗಿ ಸ್ಥಿತಿಗತಿ ಬದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು, ಅಂಥದ್ಯಾವ ಬೆಳವಣಿಗೆ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷ ಹುದ್ದೆ ಸೇರಿದಂತೆ ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಪಡಿಸಿದರು.
ಕನ್ನಡಿಗರ ಹಕ್ಕು ಕಬಳಿಸಿದ ಶಾಸಕ ಪ್ರಭು ಚವ್ಹಾಣ್‌: ಸೋಮನಾಥ ಮುಧೋಳ ಆರೋಪ
ಪ್ರಭು ಚವ್ಹಾಣ್‌ ಅವರು ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ತನ್ನ ಪ್ರಭಾವ ಬಳಸಿ ಇಲ್ಲಿಯ ತಹಸೀಲ್ದಾರರ ಮೂಲಕ ತನ್ನ ಹಾಗೂ ತನ್ನ ಕುಟುಂಬಸ್ಥರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಸೋಮನಾಥ ಮುಧೋಳಕರ್‌ ಆರೋಪಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved