ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ.ಬಸವಲಿಂಗ ಪಟ್ಟದ್ದೇವರಿಗೆ ನಾಡೋಜ ಪ್ರಶಸ್ತಿ: ಪ್ರಭು ಚವ್ಹಾಣ್ ಸಂತಸ
ಡಾ.ಬಸವಲಿಂಗ ಪಟ್ಟದ್ದೇವರಿಗೆ ಪ್ರಶಸ್ತಿ ದ್ಕಕಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ. ನಮ್ಮ ಭಾಗದಲ್ಲಿ ಕನ್ನಡ ಗಟ್ಟಿಯಾಗಿ ಇರಲು ಭಾಲ್ಕಿಯ ಹಿರೇಮಠ ಸಂಸ್ಥಾನ ಪ್ರಮುಖ ಪಾತ್ರ ವಹಿಸಿದೆ. ಶ್ರೀಗಳಿಗೆ ನಾಡೋಜ ಪದವಿ ಪುರಸ್ಕಾರ ಸಿಕ್ಕಿರುವುದಕ್ಕೆ ಜಿಲ್ಲೆಯ ಕೀರ್ತಿ ಹೆಚ್ಚಾಗಿದೆ ಎಂದು ಶಾಸಕರು ಹೇಳಿದರು.
ಜಾನಪದ ಕಲೆ ಉಳಿಸಿ ಬೆಳೆಸಲು ಪ್ರಯತ್ನಿಸಿ: ಚೆನ್ನವೀರ ಶಿವಾಚಾರ್ಯರು
ಮನುಷ್ಯನಲ್ಲಿನ ಜನಪದ ಕಲೆ ಸಾಹಿತ್ಯವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದನ್ನು ಒಲಿಸಿಕೊಳ್ಳಬೇಕಾದರೆ ಬಹಳ ಪ್ರಯತ್ನ ಪಡಬೇಕಾಗಿದೆ ಎಂದು ಶ್ರೀಗಳು ಹೇಳಿದರು. ಬಸವಕಲ್ಯಾಣ ತಾಲೂಕಿನ ಪಂಡರಗೇರಾ ಗ್ರಾಮದಲ್ಲಿ ದಮ್ಮದೀಪ ಕಾರ್ಯಕ್ರಮ ನಡೆಯಿತು.
ಹನೂರಿನ ಜನತಾದರ್ಶನದಲ್ಲಿ ದೂರುಗಳ ಸುರಿಮಳೆ
ಹನೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶಾಸಕ ಎಂ. ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ದೂರುಗಳ ಸುರಿಮಳೆಗೈದರು.
ಬೀದರ್‌ನಲ್ಲಿ ಆಕಾಶವಾಣಿ ಕೇಂದ್ರ ಶೀಘ್ರ ಆರಂಭ: ಸಚಿವ ಭಗವಂತ ಖೂಬಾ
ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬರುವ ಒಂದೆರಡು ವಾರದೊಳಗೆ ಲೋಕಾರ್ಪಣೆಗೊಳ್ಳಲಿದೆ. ಸಂಕ್ರಾಂತಿಗೆ ಬಿಜೆಪಿ ಕೊಡುಗೆ ಇದಾಗಿದೆ ಎಂದು ಕೇಂದ್ರ ಸಚಿವ ತಿಳಿಸಿದ್ದಾರೆ.
ಇತಿಹಾಸ ಸೃಷ್ಟಿಸುವ ಸಾಧನೆ ಮಾಡಿ: ಪ್ರೊ.ಸಿದ್ರಾಮಪ್ಪ ಮಾಸಿಮಡೆ
ನಗರದ ವಿದ್ಯಾನಗರ ಕಾಲೊನಿಯ ಜೀಜಾಮಾತಾ ಕನ್ಯಾ ಪ್ರೌಢಶಾಲೆಯಲ್ಲಿ ಜೀಜಾಮಾತೆ, ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಿತು.
ಯುವ ಶಕ್ತಿಯಿಂದಲೇ ಸಮಾಜದಲ್ಲಿ ದೊಡ್ಡ ಪರಿವರ್ತನೆ ಸಾಧ್ಯ
ಯುವ ಶಕ್ತಿಯಿಂದಲೇ ಸಮಾಜದಲ್ಲಿ ದೊಡ್ಡ ಪರಿವರ್ತನೆ ಸಾಧ್ಯ. ಯುವಕರು ದೇಶಪ್ರೇಮ ಮೈಗೊಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿಶ್ವಗುರು ಭಾರತ ಮಾಡಲು ಸಂಕಲ್ಪ ಮಾಡಬೇಕು.
ಯುವ ಶಕ್ತಿಯಿಂದಲೇ ಸಮಾಜದಲ್ಲಿ ದೊಡ್ಡ ಪರಿವರ್ತನೆ ಸಾಧ್ಯ
ಯುವ ಶಕ್ತಿಯಿಂದಲೇ ಸಮಾಜದಲ್ಲಿ ದೊಡ್ಡ ಪರಿವರ್ತನೆ ಸಾಧ್ಯ. ಯುವಕರು ದೇಶಪ್ರೇಮ ಮೈಗೊಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವಿಶ್ವಗುರು ಭಾರತ ಮಾಡಲು ಸಂಕಲ್ಪ ಮಾಡಬೇಕು.
17ಕ್ಕೆ ಜಿಲ್ಲೆಗೆ ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜ್ಯೋತಿ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಜಿಲ್ಲೆಗೆ ಜ.17ಕ್ಕೆ ಬರುತ್ತಿದೆ.
ವಿವೇಕಾನಂದರು ಭಾರತ ಸಂಸ್ಕೃತಿ ರಾಯಭಾರಿ
ಭರತ ಭೂಮಿ ಸಂಸ್ಕೃತಿಯನ್ನು ವಿದೇಶದಲ್ಲೂ ಪಸರಿಸಿದ ಸ್ವಾಮಿ ವಿವೇಕಾನಂದರು ಭಾರತ ಸಂಸ್ಕೃತಿಯ ರಾಯಭಾರಿ ಆಗಿದ್ದಾರೆ ಎಂದು ಯುವ ಚಿಂತಕ ನಂದಾದೀಪ ಬೋರಾಳೆ ಹೇಳಿದರು.
ಭಾರತ ವಿಶ್ವಗುರುವನ್ನಾಗಿಸಿ ಮುನ್ನಡೆಸಬೇಕು: ಸೂಯಶಸಿಂಹ
ಭಾರತ ದೇಶವನ್ನು ವಿಶ್ವಗುರುವಾಗಿಸುವ ನಿಟ್ಟಿನಲ್ಲಿ ಯುವ ಸಮುದಾಯವನ್ನು ಮುನ್ನಡೆಸಬೇಕಿದೆ ಎಂದು ವಿಶ್ವ ಗೌರವ ಶಿವಸ್ವರಾಜ ರಥ ಸಮಿತಿಯ ಅಧ್ಯಕ್ಷ ಮಹಾರಾಣಾ ಸೂಯಶಸಿಂಹ ತಿಳಿಸಿದರು.
< previous
1
...
136
137
138
139
140
141
142
143
144
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ