• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಸಹಾಯಕ ನಿರ್ದೇಶಕರಿಂದ ಕರ್ತವ್ಯ ಲೋಪ
ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಖಾಲಿ ಇರುವ ತಾಂತ್ರಿಕ ಅಧಿಕಾರಿ ಖಾಲಿ ಹುದ್ದೆಗೆ ವಿಜಯಲಕ್ಷ್ಮಿ ಎಂಬುವರು ವರ್ಗವಾಗಿ ಬಂದಿದ್ದರೂ ಸಹಾ ಅವರಿಗೆ ಚಾರ್ಜ್‌ ನೀಡದೆ ನರಸೀಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿಯೊಬ್ಬರನ್ನು ಎರವಲು ಸೇವೆಯ ನಿಮಿತ್ತ ನಿಯೋಜಿಸಿಕೊಂಡು ಅವರಿಂದ ತಾಂತ್ರಿಕ ಅಧಿಕಾರಿ ಕೆಲಸ ನಿರ್ವಹಿಸುವ ಮೂಲಕ ಸಹಾಯಕ ನಿರ್ದೇಶಕರೇ ನಿಯಮ ಉಲ್ಲಂಘಿಸಿ ಕರ್ತವ್ಯಲೋಪಕ್ಕೆ ಸಹಕರಿಸುತ್ತಿರುವ ಘಟನೆ ಕೊಳ್ಳೇಗಾಲ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.
ಡಾ.ಬಸವಲಿಂಗ ಪಟ್ಟದ್ದೇವರ ಸಮಾಜ ಸೇವೆ ಎಲ್ಲರಿಗೂ ಮಾದರಿ: ಸಚಿವ ಈಶ್ವರ ಖಂಡ್ರೆ
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಗೌರವಕ್ಕೆ ಪಾತ್ರರಾಗಿರುವ ಡಾ.ಬಸವಲಿಂಗ ಪಟ್ಟದ್ದೇವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿದರು.
ಶ್ರೀರಾಮ ಮಂದಿರ ಉದ್ಘಾಟನೆಯನ್ನು ಹಬ್ಬದ ರೀತಿ ಆಚರಿಸಿ: ಸಚಿವ ಭಗವಂತ ಖೂಬಾ
ಪ್ರತಿ ಮನೆಯಲ್ಲೂ ದೀಪ ಬೆಳಗಿಸುವಂತೆ ಕೇಂದ್ರ ಸಚಿವರು ಮನವಿ. ಚಾಂದೋರಿ ಗ್ರಾಮದಲ್ಲಿ ಅಖಂಡ ಹರಿನಾಮ ಸಪ್ತಾಹ ಭಾಗವತ ಕಥಾ ಹಾಗೂ ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ ಕಾರ್ಯಕ್ರಮ ನಡೆಯಿತು.
ಇಂದು ಬೀದರ್‌ನಲ್ಲಿ ಮೋದಿ ಟ್ರೋಫಿ ಕ್ರಿಕೆಟ್ ಸಮಾರೋಪ
ವಿನ್ನರ್‌ ತಂಡಕ್ಕೆ ₹1 ಲಕ್ಷ, ಟ್ರೋಫಿ, ರನ್ನರ್‌ ತಂಡಕ್ಕೆ ₹50 ಸಾವಿರ ಬಹುಮಾನ ವಿತರಣೆ. ವಿವಿಧ ರಾಜಕೀಯ ಮುಖಂಡರು, ಗಣ್ಯರು ಭಾಗಿಯಾಗಲಿದ್ದಾರೆ ಎಂದು ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ತಿಳಿಸಿದ್ದಾರೆ.
ಹಿಂದಿನ ಸಿಡಿಪಿಓಗೆ ಆದ ಗತಿ ನಿಮಗೂ ಆಗುತ್ತೆ: ಶಾಸಕ ಎಚ್ಚರಿಕೆ
ಹಿಂದಿನ ಸಿಡಿಪಿಓ ನಾಗೇಶ್ ಅವರಿಗೆ ಬಂದ ಸ್ಥಿತಿ ನಿಮಗೂ ಆಗುತ್ತೆ ಎಂದು ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಎಚ್ಚರಿಸಿದ ಘಟನೆ ಜರುಗಿತು. ಸಭೆಯಲ್ಲಿ ಹೊಸ ಹಂಪಾಪುರ ಲಿಂಗರಾಜು, ಶಂಕನಪುರ ಲಿಂಗರಾಜು , ದಿಲೀಪ್ ಸಿದ್ದಪ್ಪಾಜಿ ಇನ್ನಿತರು ಮಾತನಾಡಿ, ಬಹುತೇಕ ಅಂಗನವಾಡಿ ಕೇಂದ್ರದಲ್ಲಿ ಕಳಪೆ ಆಹಾರ ಪದಾರ್ಥ ಪೂರೈಕೆಯಾಗುತ್ತಿದೆ. ಮೊಟ್ಟೆಗಳನ್ನು ಬೇಯಿಸಿ ನಾಲ್ಕು ಭಾಗ ಮತ್ತು ಎರಡು ಭಾಗ ಮಾಡಿ ಕೆಲವು ಕಡೆಗಳಲ್ಲಿ ನೀಡಲಾಗುತ್ತಿದೆ. ಬಾಣಂತಿಯರಿಗೆ ನೀಡುವ ಆಹಾರದಲ್ಲಿ ಕಳಪೆ, ಹಾಗೂ ಹುಳು ಮಿಶ್ರಿತ ಆಹಾರ ವಿತರಿಸಲಾಗುತ್ತಿದೆ. ಕಾಳುಗಳು ಸಹಾ ಕಳಪೆ ಗುಣಮಟ್ಟದ್ದಾಗಿದೆ. ಆ ಕಾಳುಗಳಿಗೆ ಮಣಿಯನ್ನು ಪೊಣಿಸಬಹುದು. ಅಷ್ಟರ ಮಟ್ಟಿಗೆ ಕಾಳುಗಳು ಕಳಪೆಯಾಗಿದ್ದು, ಅಧಿಕಾರಿಗಳು ಪರಿಶೀಲಿಸಬೇಕು, ಕೆಲವು ಕಡೆ ಹುಳು ಮಿಶ್ರಿತ ಆಹಾರ ಸಹಾ ಪೂರೈಸಲಾಗುತ್ತಿದ್ದು ಗಮನ ಹರಿಸಬೇಕು ಎಂದರು.
ವಿದ್ಯಾರ್ಥಿಗಳು ಯುವನಿಧಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಡೀಸಿ ಗೋವಿಂದರೆಡ್ಡಿ
ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋದಾಯಿಸಿಕೊಳ್ಳಲು ಅಧಿಕಾರಿಗಳು ತಿಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಯಿತು.
ರೋಗಮುಕ್ತ ಜೀವನಕ್ಕೆ ಕ್ರೀಡೆ ಸಹಕಾರಿ: ಡಾ.ಶಿವಕುಮಾರ ಸ್ವಾಮಿ
ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಗುರುನಾಥ ಕೊಳ್ಳುರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ 3 ದಿನಗಳ ಮೋದಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಶಿವಕುಮಾರ ಶ್ರೀಗಳು ಚಾಲನೆ ನೀಡಿ ಮಾತನಾಡಿದರು.
ಸಚಿವರು ಲಿಂಗಾಯತ, ಮರಾಠರ ಮಧ್ಯ ಜಗಳ ಹಚ್ತಾರೆ: ಭಗವಂತ ಖೂಬಾ ಆರೋಪ
ಸ್ವಾತಂತ್ರ ಭಾರತದಲ್ಲಿ ಕೆಲವೊಂದು ಕುಟುಂಬಗಳು ಮಾತ್ರ ಅಭಿವೃದ್ಧಿಯಾಗಿವೆ. ಅದರಲ್ಲಿ ಭಾಲ್ಕಿಯ ಶಾಸಕರ ಕುಟುಂಬವೂ ಒಂದು. ಬೇರೆಯವರನ್ನು ಬೆಳೆಯಲು ಇವರು ಎಂದಿಗೂ ಬಿಟ್ಟಿಲ್ಲ. ಕೇವಲ ತನ್ನ ಕುಟುಂಬದ ಅಭಿವೃದ್ಧಿ ಮಾತ್ರ ಮಾಡಿಕೊಂಡಿದ್ದಾರೆ ಎಂದು ಕುಟುಂಬ ರಾಜಕಾರಣದ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದರು.
ಯೋಜನೆಗಳನ್ನು ಜನರಿಗೆ ತಲುಪಿಸುವುದೆ ಬಿಜೆಪಿ ಗುರಿ: ಭಗವಂತ ಖೂಬಾ
ಕಮಲನಗರ ಪಟ್ಟಣದ ಮಿನಿ ಬಸ್ ನಿಲ್ದಾಣದ ಹತ್ತಿರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್‌ ಸಿಲಿಂಡರ್ ವಿತರಿಸಿದರು.
ಡಾ. ಬಸವಲಿಂಗ ಪಟ್ಟದ್ದೇವರಿಗೆ ನಾಡೋಜ ಪ್ರಶಸ್ತಿ ಘೋಷಣೆ
10ರಂದು ಹಂಪಿ ಕನ್ನಡ ವಿವಿಯ 32ನೇ ನುಡಿಹಬ್ಬದಲ್ಲಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹಲೋತ್ ಅವರಿಂದ ಪ್ರಶಸ್ತಿ ಪ್ರದಾನ. ಪಟ್ಟದ್ದೇವರಿಗೆ ಪ್ರಶಸ್ತಿ ಘೋಷಣೆ ಹಿನ್ನೆಲೆ ವಿವಿಧ ಗಣ್ಯರು ಹರ್ಷ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved