• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸ್ನೇಹಿ ಕಾರ್ಯಗಳಿಂದ ಅಪರಾಧ ಭಾರಿ ಇಳಿಮುಖ: ಎಸ್ಪಿ ಚನ್ನಬಸವಣ್ಣ
ಅಪರಾಧಿ ಮನೋಭಾವದವರ ಹೆಡೆಮುರಿ ಕಟ್ಟಿದ ಎಸ್ಪಿ, 2022ರ ಸಾಲಿಗೆ ಹೊಲಿಸಿದ್ರೆ ಶೇ.14ರಷ್ಟು ಪ್ರಕರಣಗಳು ಇಳಿಕೆ. ಸಮುದಾಯ ಸಹಭಾಗಿತ್ವದ ಪೊಲೀಸಿಂಗ್ ಶೀಘ್ರದಲ್ಲಿ ಜಾರಿ, 15 ಜನರ ಗಡಿಪಾರು ಹಾಗೂ ಇಬ್ಬರ ವಿರುದ್ದ ಗೂಂಡಾ ಕಾಯ್ದೆ, 1965ರಲ್ಲಿ ಕಳ್ಳತನ, 58 ವರ್ಷ ನಂತರ ಆರೋಪಿ ಬಂಧನ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.
ನಗರಸಭೆ ಅಕ್ರಮ ಡಿಜಿಟಲ್‌ ಖಾತಾ ಪ್ರಕರಣಕ್ಕೆ ಮತ್ತೇ ಜೀವ
ಕಳೆದ 2023ರ ಏಪ್ರಿಲ್‌ ತಿಂಗಳಿನಲ್ಲಿ ಬೀದರ್‌ ನಗರ ಸಭೆಯಲ್ಲಿ ಅಕ್ರಮ ಡಿಜಿಟಲ್‌ ಖಾತಾ ಅವಾಂತರ ಸುದ್ದಿ ಬೆಳಕಿಗೆ ಬಂದು ನಗರಸಭೆ ಅಂದಿನ ಪೌರಾಯುಕ್ತ ರವೀಂದ್ರನಾಥ ಅಂಗಡಿ ಸೇರಿದಂತೆ ಸುಮಾರು 8 ಜನ ಸಿಬ್ಬಂದಿಯನ್ನು ಪೌರಾಡಳಿತ ಇಲಾಖೆ ಅಮಾನತು ಮಾಡಿದ ಪ್ರಕರಣಕ್ಕೆ ಈಗ ಮತ್ತೇ ಜೀವ ಬಂದಿದೆ.
ಖಾಲಿ ಹುದ್ದೆ ಭರ್ತಿ ಮಾಡಿ, ಕಂದಾಯ ನೌಕರರ ಕಾಪಾಡಿ
ರಾಜ್ಯದ ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಹಾಲಿ ಇರುವ ಕಂದಾಯ ಇಲಾಖಾ ನೌಕರರ ಕೆಲಸದ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸುವಂತೆ, ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಸೋಮವಾರ ಕಂದಾಯ ಇಲಾಖಾ ನೌಕರರ ಸಂಘದ ಪ್ರಮುಖರಾದ ಗೋಪಾಲ ಹಿಪ್ಪರಗಿ ನೇತೃತ್ವದಲ್ಲಿ ಭೇಟಿಯಾಗಿದರು.
ಶಿಕ್ಷಕರು ಸದೃಢರಾದರೆ ದೇಶದ ಅಭಿವೃದ್ಧಿ ಸಾಧ್ಯ
ದೇಶಕ್ಕೆ ಅನ್ನ ನೀಡುವ ರೈತ, ದೇಶಕ್ಕೆ ರಕ್ಷಣೆ ನೀಡುವ ಯೋಧರು ಹಾಗೂ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕರು ಸದೃಢರಾದರೇ ಮಾತ್ರ ದೇಶ ಉತ್ತಮ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಮಹಾರಾಷ್ಟ್ರದ ಹಣೆಗಾಂವ್ ಮಠದ ಶಂಕರಲಿಂಗ ಶಿವಾಚಾರ್ಯರು ನುಡಿದರು.ಅವರು ದಿ. ಧಿರುಭಾಯಿ ಅಂಬಾನಿಯ ಜನ್ಮ ದಿನದ ನಿಮಿತ್ತ ತಾಲೂಕಿನ ಹಿಪ್ಪಳಗಾಂವ್ ಗ್ರಾಮದಲ್ಲಿ ರಿಲಾಯನ್ಸ್ ಫೌಂಡೇಷನ್, ಔಟ್ ರೀಚ್, ಸ್ಥಳೀಯ ಗ್ರಾಪಂ ಸಹಯೋಗದಲ್ಲಿ ಜರುಗಿದ 11ನೇ ರೈತ ಸಮ್ಮೇಳನದಲ್ಲಿ ಧೀರುಬಾಯಿ ಅಂಬಾನಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು
ಬಸವಕಲ್ಯಾಣದಲ್ಲಿ ಜ. 7ರಂದು ಸಮಾನತಾ ಸಮಾವೇಶ
ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ ವತಿಯಿಂದ ಇದೇ ಜ. 7ರಂದು ಸಮಾನತೆ ಸಮಾವೇಶ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಬಸವಶ್ರೀ ಡಾ. ಬೆಲ್ದಾರ್‌ ಶರಣರು ತಿಳಿಸಿದರು.
ಸಮಾಜದ ಡೊಂಕು ತಿದ್ದಲು ದಾಸರ ಪದಗಳು ಪರಿಣಾಮಕಾರಿ: ಎಚ್‌.ಎಂ.ರೇವಣ್ಣ
ದಾಸರ ಕೀರ್ತನೆಗಳು ದೇವರನ್ನು ಹೊಗಳುವದಕ್ಕೆ ಮಾತ್ರವಲ್ಲ. ಸಮಾಜದ ಡೊಂಕುಗಳನ್ನು ತಿದ್ದಲೂ ಪರಿಣಾಮಕಾರಿಯಾಗಿವೆ ಎಂದು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕವು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ವಚನ, ದಾಸ ಸಾಹಿತ್ಯ ಕನ್ನಡದ ಕಣ್ಣುಗಳು: ಈಶ್ವರ ಖಂಡ್ರೆ
ವಚನ ಸಾಹಿತ್ಯ ಹಾಗೂ ದಾಸ ಸಾಹಿತ್ಯಗಳೆರಡು ಕನ್ನಡದ ಎರಡು ಕಣ್ಣುಗಳಿದ್ದಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕವು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪ್ರಥಮ ಜಿಲ್ಲಾ ದಾಸ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಶ್ರೀಮಂತಿಕೆ ತಂದು ಕೊಟ್ಟ ಕೀರ್ತಿ ದಾಸ ಸಾಹಿತ್ಯ ಹಾಗೂ ವಚನ ಸಾಹಿತ್ಯಕ್ಕೆ ಸಲ್ಲುತ್ತದೆ ಎಂದರು.
ಬೀದರ್‌ ಪ್ರಗತಿಗೆ ಖಂಡ್ರೆ ಮನೆತನದ ಕೊಡುಗೆ ಅನನ್ಯ: ಗುರುಬಸವ ಪಟ್ಟದ್ದೇವರು
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಸಾಗರ ಖಂಡ್ರೆ ಜನ್ಮ ದಿನ ನಿಮಿತ್ತ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಸನ್ಮಾನಿಸಿ, ಶುಭ ಹಾರೈಸಿದರು.
ಕೋವಿಡ್‌ ಆತಂಕ ಬೇಡ, ಮುಂಜಾಗ್ರತೆ ಇರಲಿ: ಡಿಸಿ ಗೋವಿಂದ ರೆಡ್ಡಿ
ಜ್ವರ, ನೆಗಡಿ, ಕೆಮ್ಮು ಇರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ: ಜಿಲ್ಲಾಧಿಕಾರಿ, ಜಾತ್ರೆ, ಉತ್ಸವಗಳಿಗೆ ನಿರ್ಬಂಧವಿಲ್ಲ, ಜನರ ಸ್ವಯಂ ಕಾಳಜಿ ಅತ್ಯಗತ್ಯ, ಗರ್ಭಿಣಿಯರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ, ವೈದ್ಯರ ಸಲಹೆ ಇರಲಿ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಅಂಗನವಾಡಿ, ಶಾಲೆಗೆ ಕಳಿಸಬೇಡಿ ಎಂದು ಡೀಸಿ ಮನವಿ
ಗ್ರಾಹಕರು ವಸ್ತು ಖರೀದಿಸುವ ಮುನ್ನ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಬೀದರ್‌ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಗುರವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved