ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
22ರಂದು ಭಾಲ್ಕಿಯಲ್ಲಿ ಡಾ.ಪಟ್ಟದ್ದೇವರ 134ನೇ ಜಯಂತ್ಯುತ್ಸವ
ಚನ್ನಬಸವಾಶ್ರಮದಲ್ಲಿ ಡಿ.22ರಂದು ಡಾ.ಚನ್ನಬಸವ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಮತ್ತು ಮೂರ್ತಿ ಅನಾವರಣ ಸಮಾರಂಭ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ
ಕಲ್ಯಾಣ ಕರ್ನಾಟಕ ನಿರ್ಲಕ್ಷ ಮುಂದುವರೆದ್ರೆ ಪ್ರತ್ಯೇಕ ರಾಜ್ಯದ ಕೂಗು
ಕಲ್ಯಾಣ ಕರ್ನಾಟಕವನ್ನು ಪದೇ ಪದೇ ನಿರ್ಲಕ್ಷಿಸಿದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡಲಾಗುವುದು.
ಸ್ವ ಸಹಾಯ ಗುಂಪುಗಳಿಗೆ ಸಾಲ ಮಾಹಿತಿ ಮೇಳ
ಕಮಲನಗರ ಪಟ್ಟಣದ ಡಾ.ಚನ್ನಬಸವೇಶ್ವರ ಮಠದಲ್ಲಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ಲಕಪತಿ ದಿದಿ ಅಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತು ಸಾಲ ಮೇಳ ಜರುಗಿತು. ತಾಲೂಕು ಪಂಚಾಯಿತಿ ಅಧಿಕಾರಿ ಮಾಣಿಕರಾವ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಸ್ವ ಸಹಾಯ ಸಂಘದ ಮಹಿಳೆಯರು ಪ್ರತಿ ತಿಂಗಳು ಸಾಲ ಮರು ಪಾವತಿ ಮಾಡುವುದು, ದಾಖಲೆಗಳನ್ನು ಬರೆಯುವುದು, ಪ್ರತಿ ತಿಂಗಳು ಸಭೆ ಮಾಡುವುದು, ಚಟುವಟಿಕೆಗಳನ್ನು ಮಾಡುವುದರ ಮೂಲಕ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು
28ರಿಂದ 14, 17 ವರ್ಷದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ
ಬೌದ್ಧಿಕ, ದೈಹಿಕ ಬೆಳೆವಣಿಗೆಗೆ ದೇಶಿ ಕ್ರೀಡೆ ಅತ್ಯಗತ್ಯ । ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಕ್ರೀಡಾಕೂಟಗೋಣಿ ಚೀಲ, ಸೈಕಲ್ ಟೈರ್, ಗೋಟಿ, ಬುಗರಿ, ಕಪ್ಪೆ ಆಟ । ಅಳಿ ಗುಳಿ, ಪಗಡೆ, ಹುಲಿ ಕಟ್ಟು, ಕಣ್ಣಾಮುಚ್ಚಾಲೆ, ಲಗೋರಿ
ಬಿಎಸ್ಎಸ್ಕೆ ಕುರಿತು ರೈತ ಸಂಘದ ಆರೋಪ ಸತ್ಯಕ್ಕೆ ದೂರ
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಶುಕ್ರವಾರ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಇಲ್ಲ ಸಲ್ಲದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಕಾರ್ಖಾನೆಯ ನಾಲ್ಕು ನಿರ್ದೇಶಕರು ಸ್ಪಷ್ಟಿಕರಣ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮೊದಲ ಹಂತದ ಪರೀಕ್ಷೆಗೆ ನೋಂದಣಿ ಕಡ್ಡಾಯ
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮೂರು ಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲ ಹಂತದ ಪರೀಕ್ಷೆಗೆ ಎಲ್ಲಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ಹೇಳಿದರು.
ಸರ್ವ ಧರ್ಮ ಸಮನ್ವಯ ದೀಪವು ಅಖಂಡ ಭಾರತದ ಬೆಳಕು
ಅಖಂಡ ಭಾರತಕ್ಕಾಗಿ ಒಂದು ದೀಪ ಬೆಳಗುವುದಾದರೆ ಅದು ಸರ್ವ ಧರ್ಮ ಸಮನ್ವಯ ದೀಪ ಎಂದು ಹಾರಕೂಡಿನ ಡಾ.ಚೆನ್ನವೀರ ಶಿವಚಾರ್ಯರು ನುಡಿದರು. ಕುರಾನ್ ಪ್ರವಚನದ 3ನೇ ದಿನದ ದಿವ್ಯ ಸಾನ್ನಿಧ್ಯ ವಹಿಸಿದ ಮಾತನಾಡಿದ ಅವರು, ಸನಾತನ ಸಾತ್ವಿಕ ಮೌಲ್ಯಗಳ ಆದಿಯಾಗಿ ಇಂದಿನ ವರೆಗೆ ಮನೂಕೂಲದ ಕಲ್ಯಾಣಕ್ಕಾಗಿ ಶ್ರಮಿಸಿದ ಎಲ್ಲ ಮತ, ಪಂತಗಳ ಮೂಲ ತೆರಳು ಸತ್ಯ ಮತ್ತು ದಯೆ ಹೃದಯ ವೈಶಾಲ್ಯದ ತಳಹದಿ ಮೇಲೆ ಮೌಢ್ಯ ರಹಿತವಾದ ದಿಗ್ ದರ್ಶನ ನೀಡುವದೆ ಧರ್ಮ ಎಂದು ತಿಳಿಸಿದರು. ರಾಮ ರಹೀಂ, ಬುದ್ಧ, ಬಸವೇಶ್ವರ, ಎಲ್ಲಾ ದಾರ್ಶನಿಕರು ತೋರಿದ ಮಾರ್ಗ ನಾವು ನಡೆದರೆ ಇಡಿ ವಿಶ್ವವೇ ಒಂದು ಪರಮಧಾಮವಾಗುವುದು ಎಂದರು
ಬಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಇಳುವರಿ ತೋರಿಸುವಲ್ಲಿ ಕಲ್ಲೂರ ವಿಫಲ
ಬೀದರ್‌ನಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಸುಭಾಷ ಕಲ್ಲೂರಗೆ ಬರೆದ ಮನವಿ ಜಿಲ್ಲಾಧಿಕಾರಿಗೆ ಸಲ್ಲಿಸಿ, ಕಾರ್ಖಾನೆ ಅಧ್ಯಕ್ಷ, ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಲಾಯಿತು.
ಎಸ್‌ಬಿಐ ಬ್ಯಾಂಕ್ ಅಧಿಕಾರಿಗಳ ನಿಷ್ಕಾಳಜಿಯಿಂದ ಕಳ್ಳತನ: ಎಸ್ಪಿ ಚನ್ನಬಸವಣ್ಣ
ಕಮಲನಗರದ ತೋರಣಾ ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರ ಕಳ್ಳರನ್ನು ಪತ್ತೆ ಹಚ್ಚಲಾಗುವುದು ಎಸ್ಪಿತಿಳಿಸಿದರು.
ಬಸವಕಲ್ಯಾಣ ಎಟಿಎಂ ದೋಚಿದ್ದ ಆರೋಪಿ ದೆಹಲಿಯಲ್ಲಿ ಬಂಧನ
ಬಸವಕಲ್ಯಾಣದಲ್ಲಿ ಎರಡು ತಿಂಗಳ ಹಿಂದಷ್ಟೇ ನಡೆದಿದ್ದ ಎಟಿಎಂ ಕಳ್ಳತನ ಮಾಡಿದ ಕಳ್ಳರನ್ನು ಪತ್ತೆ ಹಚ್ಚಲಾಗಿದ್ದು, ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು, ವಾಹನಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂ. ಸಂಖ್ಯೆ 9480803400 ಅಥವಾ 08482226704ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್ ತಿಳಿಸಿದ್ದಾರೆ
< previous
1
...
144
145
146
147
148
149
150
151
152
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ