• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇವಲ ₹4.50 ಕೋಟಿ ಪರಿಹಾರ ಘೋಷಣೆ, ರಾಜ್ಯ ಸರ್ಕಾರದ ವಿರುದ್ಧ ಸಚಿವ ಖೂಬಾ ಕಿಡಿ
ಬರ ಪರಿಹಾರ ಘೋಷಣೆ ಮಾಡುವಲ್ಲಿ ರಾಜ್ಯದ ರೈತರಿಗೆ ಹಾಗೂ ಬೀದರ್‌ ರೈತರಿಗೆ ಮತ್ತೆ ಅನ್ಯಾಯ ಮಾಡಿದೆ, 4.50 ಕೋಟಿ ರು. ನೀಡುವ ಮೂಲಕ ರಾಜ್ಯದಲ್ಲಿಯೆ ಅತ್ಯಂತ ಕಡಿಮೆ ಪರಿಹಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕಿಡಿ ಕಾರಿದ್ದಾರೆ.
ಬಸವಣ್ಣನ ವಚನ ಕಾಯಕಕ್ಕೆ ಮೋದಿ ಗೌರವ, ನಮ್ಮ ಹೆಮ್ಮೆ: ಖೂಬಾ
22ನೇ ಕಲ್ಯಾಣ ಪರ್ವದಲ್ಲಿ 2ನೇ ದಿನದ ಧರ್ಮ ಚಿಂತನ ಗೋಷ್ಠಿ ಉದ್ಘಾಟಿಸಿ ಕೇಂದ್ರ ಸಚಿವ ಅಭಿಮತ
ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್‌ ಒಪ್ಪಿಗೆ
ಕ್ರಿಮಿನಲ್‌ ಪ್ರಕರಣದ ಮಾಹಿತಿಯನ್ನು ಪೊಲೀಸ್‌ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್‌ ಇಲಾಖೆಯ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿದೆ.ಪೊಲೀಸ್‌ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ ಮತ್ತು ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ
ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ದೇಶಕ್ಕೆ ಕರ್ನಾಟಕ ನಾಯಕನಾಗಿ ಆಗಿ ಹೊರಹೊಮ್ಮಿದೆ. ನಾವು ಇರುವ ದಾರಿಯನ್ನು ಅನುಸರಿಸಿ ಹೋಗಿಲ್ಲ. ನಾವು ದೇಶಕ್ಕೆ ದಾರಿಯನ್ನು ತೋರಿಸಿ ಹೆಗ್ಗುರುತು ಬಿಟ್ಟಿದ್ದೇವೆ ಅದನ್ನು ದೇಶ ಅನುಸರಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನುಡಿದರು.
-ಉತ್ತರ ಭಾರತಕ್ಕಾಗಿ ದಕ್ಷಿಣ ರಾಜ್ಯಗಳ ಮೇಲೆ ಗಧಾಪ್ರಹಾರ ಸಲ್ಲದು
ಪ್ರತಿ 10ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಸೀಟುಗಳನ್ನು ಸೀಮಿತಗೊಳಿಸುವಂತೆ ಎನ್‌ಎಂಸಿ ಹೊರಡಿಸಿರುವ ಸುತ್ತೋಲೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ಎನ್‌ಎಂಸಿಗೆ ಪತ್ರ ಬರೆದು ವಿರೋಧಿಸಲಾಗುತ್ತದೆ ಎಂದು ಸಚಿವ ಶರಣಪ್ರಕಾಶ ಪಾಟೀಲ್‌ ಹೇಳಿದರು.
ಆರು ತಿಂಗಳೊಳಗೆ 64 ಹಳ್ಳಿಗಳಿಗೆ ಶುದ್ಧ ನೀರು: ಸಚಿವ ಖಂಡ್ರೆ
ತಾಲೂಕಿನ 64 ಜನವಸತಿ (ಹಳ್ಳಿ) ಪ್ರದೇಶಗಳಿಗೆ ಮುಂದಿನ 6 ತಿಂಗಳೊಳಗೆ ಶಾಶ್ವತ ಶುದ್ಧ ಕುಡಿಯುವ ನೀರು ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲೂಕಿನ ಖಟಕ್ ಚಿಂಚೋಳಿ ಸಮೀಪ ಶನಿವಾರ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಮಾತನಾಡಿ, ಪಟ್ಟಣಕ್ಕೆ ಈಗಾಗಲೇ ಸುಮಾರು 140 ಕೋಟಿ ರು. ವೆಚ್ಚದಲ್ಲಿ ಕಾರಂಜಾ ಜಲಾಶಯದ ಮೂಲಕ ನೆರವಾಗಿ ಪೈಪ್‌ಲೈನ್ ಕಾಮಗಾರಿ ಕೈಗೊಂಡು ಪಟ್ಟಣದ ಸುಮಾರು 50 ಸಾವಿರ ಜನರಿಗೆ 24/7 ಶುದ್ಧ ನೀರು ಒದಗಿಸಲಾಗುತ್ತಿದೆ.
ನಾಳೆಯಿಂದ 3 ದಿನ ಕಲ್ಯಾಣ ಪರ್ವ: ಕೌಡಗಾಂವ್‌
ಬಸವಕಲ್ಯಾಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 1 ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ: ಉತ್ಸವ ಸಮಿತಿ ಅಧ್ಯಕ್ಷ ಸಂಜೀವಕುಮಾರ
ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ: ಡಾ. ಬೆಲ್ದಾಳೆ
ಕ್ಷೇತ್ರದ ಗೂನ್ನಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅನುದಾನದಡಿಯ 12 ಲಕ್ಷ ರು. ವೆಚ್ಚದ ಡಾ. ಬಿ ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯೆ, ಬುದ್ಧಿಗಿಂತ ಪ್ರಜ್ಞಾವಂತಿಗೆ ಮುಖ್ಯ: ಹುಲಿಕಲ್‌
ಅಜ್ಞಾನದ ಆಚರಣೆಗಳಿಂದಾಗಿ ಜೀವನವನ್ನು ನಾಶ ಮಾಡಿಕೊಳ್ಳದಿರಿ, ವಚನದ ನೆಲೆಗಳು ಗೋಷ್ಠಿ
ಹಗಲಲ್ಲಿ 7 ಗಂಟೆ ವಿದ್ಯುತ್‌ ನೀಡುವಂತೆ ರೈತ ಸಂಘ ಆಗ್ರಹ
5 ಗಂಟೆ ವಿದ್ಯುತ್‌ ಸರಬರಾಜು ಆದೇಶ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved