ಹಿಂದು ಫೈರ್ ಬ್ರ್ಯಾಂಡ್ಗಳಿಗೆ ನಿಷೇಧ; ಬೀದರ್ ಸಮಾವೇಶ ರದ್ದುಮಾಧವಿ ಲತಾ ಅವರು ಲೋಕಸಭೆ ಚುನಾವಣೆಯಲ್ಲಿ ಬಿಲ್ಲು, ಬಾಣ ಪ್ರದರ್ಶಿಸಿದ್ದಾರೆ, ಕಾಜಲ್ ಹಿಂದೂಸ್ತಾನಿ ಅವರು ಗುಜರಾತಿನಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ, ಪ್ರಮೋದ್ ಮುತಾಲಿಕ್ ಅವರು ಕಾರ್ಯಕ್ರಮದಲ್ಲಿ ಪ್ರಚೋಧನಕಾರಿ ಭಾಷಣ ಮಾಡುತ್ತಾರೆ ಎಂಬ ನೆಪವೊಡ್ಡಿ ಈ ಮೂವರನ್ನು ಬೀದರ್ಗೆ ಬರದಂತೆ ತಡೆಯಲು ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಉಗ್ರವಾಗಿ ಖಂಡಿಸುವುದಾಗಿ ಠಾಕೂರ್ ತಿಳಿಸಿದರು.