ಏ.1ರಿಂದ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯಬೇಡ, ಏ.1ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆ ಅಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗಶ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೇಯ ಸದುಪಯೋಗ ದೊರಕುವಂತಾಗಬೇಕೆಂದು ತಾಪಂ ಇಒ ಮಾಣಿರಾವ್ ಪಾಟೀಲ್ ಹೇಳಿದರು.