8ಕ್ಕೆ ಹಿಂದು ಜಾಗೃತಿ ಸಮಾವೇಶಈ ತಿಂಗಳ 8ರಂದು ನಗರದ ಸಾಯಿ ಸ್ಕೂಲ್ ಮೈದಾನದಲ್ಲಿ ಹಿಂದು ರಾಷ್ಟ್ರೀಯ ಜಾಗರಣಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಆಧರಿಸಿ ಭಾರತವನ್ನು ಹಿಂದು ರಾಷ್ಟ್ರ ಎಂದು ಘೋಷಿಸಬೇಕೆಂಬ ಸಂತರ ಹಾಗೂ ಸನಾತನಿಗಳ ಬೇಡಿಕೆ ಮುಂದಿಟ್ಟುಕೊಂಡು ಬೃಹತ್ ಹಿಂದು ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷರಾದ ಶಂಕರ ಪಾಟೀಲ್ ಹೇಳಿದರು.