ವ್ಯವಸ್ಥೆಯನ್ನು ಸರಿಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಪ್ರಕಾಶ ಬನಸೋಡೆಬಗದಲ್ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಜರುಗಿತು.