• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಯೋಧ ರವೀಂದ್ರರಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ
ಬೀದರ್‌ ಔರಾದ್‌ ಹೆದ್ದಾರಿಯಲ್ಲಿರುವ ಧರಿ ಹನುಮಾನ ಕ್ಷೇತ್ರದಿಂದ ತೆರೆದ ವಾಹನದಲ್ಲಿ ಯೋಧ ರವೀಂದ್ರ ಅವರನ್ನು ಪತ್ನಿ ಅಶ್ವಿನಿ ಜೊತೆ ಸಂತಪೂರ ಮಾರ್ಗವಾಗಿ ಜೀರ್ಗಾ (ಬಿ) ಗ್ರಾಮದವರೆಗೆ ಮೆರವಣಿಗೆ ಮಾಡಿ ಬರ ಮಾಡಿಕೊಳ್ಳಲಾಯಿತು. ಗ್ರಾಮದ ಯುವಕರು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು, ಜಯ ಘೋಷಗಳ ಮೂಲಕ ಬೈಕ್‌ ರ‍್ಯಾಲಿ ನಡೆಸಿದರು.
ಸ್ವಚ್ಛತೆ, ಕುಡಿಯುವ ನೀರು, ಇತರ ಸಮಸ್ಯೆ ಪರಿಹಾರಕ್ಕೆ ವಾರದ ಗಡುವು : ಶಾಸಕ ಸಿದ್ದು ಪಾಟೀಲ್‌
ಸ್ವಚ್ಛತೆ. ಕುಡಿಯುವ ನೀರು ಪೂರೈಕೆ, ವಿದ್ಯುತ್ ದೀಪ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಪುರಸಭೆಗೆ ವಾರದ ಗಡವು ನೀಡಲಾಗಿದೆ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಬೀದರ್‌ ಜಿಲ್ಲೆಗೆ ನೂಪುರ ನೃತ್ಯ ಅಕಾಡೆಮಿಯ ಕೊಡುಗೆ ಅಪಾರ: ಹಿರಿಯ ರಂಗ ಕಲಾವಿದ ಶ್ರೀನಿವಾಸ ಜಿ.ಕಪ್ಪಣ್ಣ
ಬೀದರಿನ ಕಲಾವಿದರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಪ್ರದರ್ಶನ ಮಾಡಲು ಅವಕಾಶ ಮಾಡುವ ಅಗತ್ಯವಿದೆ. ಇದರಿಂದ ಅವರಲ್ಲಿರುವ ಕೀಳರಿಮೆ ದೂರಾಗುತ್ತದೆ ಎಂದು ಹಿರಿಯ ರಂಗ ಕಲಾವಿದರಾದ ಶ್ರೀನಿವಾಸ ಜಿ.ಕಪ್ಪಣ್ಣ ಹೇಳಿದರು.
ಅವ್ಯವಸ್ಥೆ ತಾಣವಾಗಿರುವ ಸರ್ಕಾರಿ ಶಾಲೆಗಳು: ಶಾಸಕ ಪ್ರಭು ಬಿ.ಚವ್ಹಾಣ
ಸರ್ಕಾರಿ ಶಾಲೆಗಳು ಅವ್ಯವಸ್ಥೆಯ ತಾಣಗಳಾಗಿವೆ. ಇವುಗಳನ್ನು ಸರಿಪಡಿಸಿ ದಾಖಲಾತಿ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಇರುವಂತೆ ಮಾಡಬೇಕೆಂದು ಶಾಸಕ ಪ್ರಭು ಬಿ.ಚವ್ಹಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪದ್ಮಶಾಲಿ ಸಮಾಜದ ಹೋರಾಟ, ಐಕ್ಯತೆಗೆ ಸಮಾವೇಶ: ರಾಮಕೃಷ್ಣನ್ ಸಾಳೆ
ಪದ್ಮಶಾಲಿ ಸಮಾಜವು ರಾಜ್ಯ ಮತ್ತು ರಾಷ್ಟ್ರಾದ್ಯಂತ ಸಂಘಟಿತ ಹೋರಾಟ ಮತ್ತು ಐಕ್ಯತೆಗಾಗಿ ಸಮಾವೇಶದ ಮೂಲಕ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಪದ್ಮಶಾಲಿ ಸಮಾಜ ಸಮಿತಿಯ ಗೌರವಾಧ್ಯಕ್ಷ ರಾಮಕೃಷ್ಣನ್ ಸಾಳೆ ಕರೆ ನೀಡಿದರು.
ಬೀದರ್‌ ಮಹಾನಗರ ಪಾಲಿಕೆ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮತ್ತು ಹಲವು ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ, ಸಂಪುಟ ಸಭೆಗಳಲ್ಲಿ ಚರ್ಚೆಗೆ ಬಂದು ಘೋಷಣೆಯಾಗಿತ್ತಾದರೆ ನಗರಸಭೆ ವ್ಯಾಪ್ತಿಗೆ 16 ಗ್ರಾಮಗಳನ್ನು ಸೇರಿಸಿ ಮಹಾನಗರ ಪಾಲಿಕೆಯನ್ನಾಗಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಬಸ್‌ಗೆ ಟ್ರಾಕ್ಟರ್ ಡಿಕ್ಕಿ: ಇಬ್ಬರ ದಾರುಣ ಸಾವು
ಮುದಗಲ್ ಸಮೀಪದ ಬನ್ನಿಗೋಳ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗಿನ ಜಾವ ಟ್ರಾಕ್ಟರ್ ಮತ್ತು ಸಾರಿಗೆ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿರುವುದು.
ಆತ್ಮ ವಿಶ್ವಾಸದಿಂದ ಅಸಾಧ್ಯವಾದದ್ದು ಸಾಧಿಸಲು ಸಾಧ್ಯ: ಖಂಡ್ರೆ
ಕೋಳಾರ (ಕೆ) ಗ್ರಾಮದ ಹೊರವಲಯದಲ್ಲಿರುವ ಸಂಸ್ಕಾರ ಪಿಯು ಕಾಲೇಜ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬನ್ಸಲ್ ಕ್ಲಾಸೆಸ್ ಸಂಯುಕ್ತಾಶ್ರಯದಲ್ಲಿ ಗುರುವಾರ ಜಿಲ್ಲೆಯ 10 ನೇ ತರಗತಿ ಫಲಿತಾಂಶ ಸುಧಾರಣೆ ಕಾರ್ಯಗಾರ ಜರುಗಿತು.
ಏಪ್ರಿಲ್‌ ಅಂತ್ಯಕ್ಕೆ 3ಸಾವಿರ ಲೈನ್‌ಮೆನ್‌ ನೇಮಕ: ಇಂಧನ ಸಚಿವ ಕೆ.ಜೆ ಜಾರ್ಜ್‌
ರಾಜ್ಯದಲ್ಲಿ ಸಧ್ಯ ದಿನಕ್ಕೆ 16ರಿಂದ 17 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆಯಿದೆ. ಈ ವರ್ಷ ಯಾವುದೇ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾದರೆ ವಿದ್ಯುತ್‌ ಖರೀದಿಗೂ ಸಹ ಸಿದ್ಧವಾಗಿದ್ದೇವೆ ಎಂದು ಇಂದನ ಸಚಿವ ಜಾರ್ಜ್‌ ಹೇಳಿದರು.
29ರಿಂದ ಭಾರತ ಸೇಡಂನಲ್ಲಿ ವಿಕಾಸ ಸಂಗಮ ಉತ್ಸವ
ಹುಮನಾಬಾದ್ ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಶಾಲೆಯ ಸಭಾ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಶಿವಶಂಕರ ತರನಳ್ಳಿ ಮಾತನಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 156
  • next >
Top Stories
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved