• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದರಲ್ಲಿ ಶೂಟೌಟ್‌, ಎಟಿಎಂ ಹಣ ಲೂಟಿ - ಒಬ್ಬ ಸಿಬ್ಬಂದಿ ಕೊಂದು 93 ಲಕ್ಷ ರು. ಜತೆ ಪರಾರಿ - ಒಬ್ಬನ ಬಂಧನ

ಕರ್ನಾಟಕದ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸುತ್ತಿದ್ದ ಸಿಬ್ಬಂದಿ ಹತ್ಯೆಗೈದು ಹಣದ ಸಮೇತ ಹೈದ್ರಾಬಾದ್‌ಗೆ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುಂಪು ಅಲ್ಲೂ ಬೀದರ್‌ ಮತ್ತು ಹೈದ್ರಾಬಾದ್‌ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.

ಬೀದರ್‌ನ ಹುಮಾನಾಬಾದ್‌ನಲ್ಲಿ ಅಂಬಾರಿ ಮೇಲೆ ವೀರಭದ್ರನ ಅದ್ಧೂರಿ ಪಲ್ಲಕ್ಕಿ ಮೆರವಣಿಗೆ
ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಹುಮನಾಬಾದ ಆರಾಧ್ಯ ದೈವ, ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆ ಬುಧವಾರ ರಾತ್ರಿ ಪಲ್ಲಕ್ಕಿ ಉತ್ಸವದ ಜತೆಗೆ ಹೊರಟ ಈ ವರ್ಷದ ಪ್ರಮುಖ ಆಕರ್ಷಣೆಯಾದ ಆನೆಯ ಮೇಲಿನ ಅಂಬಾರಿ ಮೇಲೆ ವೀರಭದ್ರೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು.
ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸೃಷ್ಟಿಸಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಬಿ.ಜಿ.ಶೆಟಕಾರ
ಸರ್ಕಾರ ಎಲ್ಲರಿಗೂ ಉದ್ಯೋಗ ಕೊಡಲು ಸಾಧ್ಯವಿಲ್ಲ. ಆದ್ದರಿಂದ ಯುವ ಸಮುದಾಯವು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸೃಷ್ಟಿಸಿ ನೀವೇ ಉದ್ಯೋಗ ನೀಡಬೇಕೆಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ ಅಭಿಪ್ರಾಯಪಟ್ಟರು.
ಬಸವಣ್ಣನ ಪ್ರತಿಮೆ ವಿರೂಪ: ಭುಗಿಲೆದ್ದ ಆಕ್ರೋಶ
ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ಬಸವಣ್ಣನವರ ಪ್ರತಿಮೆ ವಿರೂಪಗೊಳಿಸಿರುವ ಕೃತ್ಯ ಖಂಡಿಸಿ, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿದರು.
ವೀರಭದ್ರೇಶ್ವರ ಜಾತ್ರೋತ್ಸವ; ವಿಜೃಂಭಣೆಯ ಪಲ್ಲಕಿ ಉತ್ಸವ
ಹುಮನಾಬಾದ್‌ನಲ್ಲಿ ವೀರಭದ್ರೇಶ್ವರರ ಅಲಂಕೃತ ಉತ್ಸವ ಮೂರ್ತಿಯೊಂದಿಗೆ ಅದ್ಧೂರಿಯಾಗಿ ನಡೆದ ಪಲ್ಲಕಿ ಮೆರವಣಿಗೆಯಲ್ಲಿ ಶಾಸಕ ಡಾ.ಸಿದ್ದು ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಮತ್ತಿತರರು ಭಾಗಿಯಾಗಿದ್ದರು.
ಶರಣಸತ್ಯದ ಶಕ್ತಿ ಸಾಹಿತ್ಯದಲ್ಲಿ ಕಾಣಬಹುದು: ಬಸವಾನಂದರು
ಬಸವಸೇವಾ ಪ್ರತಿಷ್ಠಾನ ವತಿಯಿಂದ ಶರಣ ಉದ್ಯಾನದಲ್ಲಿ ಶರಣ ಸಂಗಮ ಹಾಗೂ ವಚನ ಹೃದಯ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಯಸಿಂಹನಗರ ಸ್ಥಾಪನೆಯ 300ನೇ ವರ್ಷಾಚರಣೆ
ಹುಮವಾಬಾದ್‌ನ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಡಾ.ಜ್ಞಾನರಾಜ ಪ್ರಭುಗಳಿಂದ ಚಾಲನೆ ದೊರೆಯಿತು.
ಶಿವಶರಣರ ಸಿದ್ದರಾಮೇಶ್ವರ ಸಮಾಜದ ಒಳಿತಿಗೆ ಬದುಕಿದ ನಿಜ ಕಾಯಕ ಯೋಗಿ: ರಮೇಶ ಪೆದ್ದೆ
ಕಮಲನಗರ ಪಟ್ಟಣದ ತಹಸೀಲ್‌ ಕಛೇರಿಯ ಆವರಣದಲ್ಲಿ ಮಂಗಳವಾರ ಶಿವಯೋಗಿ ಸಿದ್ದರಾಮೇಶ್ವರ ಶರಣರ 853ನೇ ಜಾತ್ರೆ ನಿಮಿತ್ತ ಹಮ್ಮಿಕೊಳ್ಳಲಾಗಿತ್ತು.
ಪುಸ್ತಕ ಪುಟಗಳ ತೆರೆದೋದುವ ಆದರ್ಶ ಸಾಧಕರಾಗಿ: ಖ್ಯಾತ ನಟ ಸೋನು ಸೂದ್
ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಗುರುನಾನಕ ಶಾಲೆಯ 50ನೇ ವರ್ಷ ಪೂರೈಸಿರುವ ಪ್ರಯುಕ್ತ ಶಾಲೆಯಿಂದ ಆಯೋಜಿಸಿದ ‘ಬೀದರ್‌ ಮ್ಯಾರಥಾನ್’ದಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಸೋನು ಸೂದ್ ಪ್ರಶಸ್ತಿ ಹಾಗೂ ನಗದು ಪ್ರದಾನ ಮಾಡಿದರು.
‘ದೇಶಕ್ಕಾಗಿ ಒಂದು ಹೆಜ್ಜೆ’ ಧ್ಯೇಯದ ಅಡಿ ಬೀದರ್‌ನಲ್ಲಿ ವಿವೇಕ ನಡಿಗೆ
ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಅಂಗವಾಗಿ ದೇಶಕ್ಕಾಗಿ ಒಂದು ಹೆಜ್ಜೆ ಎಂಬ ವಾಕ್ಯದಡಿ ‘ವಿವೇಕ್ ನಡಿಗೆ’ಮಾಡಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 156
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved