5ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ವರದಿ ಕೇಳಿದ ಸಿಎಂ ಕಚೇರಿಭಾನುವಾರ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ‘ಕೋಟ್ಯಂತರ ರು. ರಸ್ತೆ ಕಾಮಗಾರೀಲಿ ಗುಣಮಟ್ಟ ಕ್ಷೀಣ?’ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿಯು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.