• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ನೇತೃತ್ವದಲ್ಲಿ ನಾಳೆ ವಕ್ಫ್‌ ಹಟಾವೋ
ಡಿ.4ರಂದು ಬೆಳಿಗ್ಗೆ 10.30ಕ್ಕೆ ಗಾಂಧಿಗಂಜ್‌ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕ ಸಭೆ ನಡೆಸಿ ಸುಮಾರು 15 ಸಾವಿರ ಜನರೊಂದಿಗೆ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಲಾಗುವುದು ಎಂದು ಈಶ್ವರಸಿಂಗ್ ಠಾಕೂರ್ ತಿಳಿಸಿದರು.
ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸೋಲದಿದ್ರೆ ಪೀಠ ತ್ಯಾಗ ಮಾಡುವೆ: ಹುಲಸೂರು ಶ್ರೀ ಸವಾಲು
ಯತ್ನಾಳ್‌ ಅವರು ಕ್ಷಮೆ ಕೇಳದಿದ್ದಲ್ಲಿ ಇಲ್ಲಿಂದ ಓಡಿಸುವ ಯೋಜನೆಯನ್ನು ಕರ್ನಾಟಕದ ಜನತೆ ಹಾಕಿಕೊಳ್ಳಬೇಕಾಗುತ್ತದೆ ಎಂದು ಹುಲಸೂರು ಶ್ರೀ ಎಚ್ಚರಿಸಿದರು.
ಕಾರಂಜಾ ಸಂತ್ರಸ್ತರ ಸಮಸ್ಯೆ ಬಗೆಹರಿಸದಿದ್ರೆ ಆತ್ಮಹತ್ಯೆ
ಸಮನಾಂತರ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ಮುಂದುವರೆಸಿದ್ದಲ್ಲಿ 15 ದಿನಗಳ ನಂತರ ಕಾರಂಜಾ ಸಂತ್ರಸ್ತ ಗ್ರಾಮಗಳ ರೈತರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಂಗಭೂಮಿ ಸಮಾಜದ ಅಂಕು-ಡೊಂಕು ತಿದ್ದುವುದು: ಗುಮಗೇರಿ ಅಭಿಮತ
ಸಿಂಧನೂರಿನ ವಿಜಡಮ್ ಕಾಲೇಜಿನಲ್ಲಿ ದತ್ತಿ ಉಪನ್ಯಾಸ, ಕವಿಗೋಷ್ಠಿ ಹಾಗೂ ರಂಗಗೀತೆಗಳ ಕಾರ್ಯಕ್ರಮವನ್ನು ನಡೆಸಲಾಯಿತು.
ಸಮಾಜದ ಸ್ವಾಸ್ಥ್ಯ ಕಾಯುವ ಆಶಾ ಕಾರ್ಯಕರ್ತೆಯರು
ಹೆಣ್ಣುಮಕ್ಕಳು ಸ್ವಾವಲಂಬಿಗಳಾಗಬೇಕು, ಸಬಲರಾಗಬೇಕು.ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹು ಮುಖ್ಯವಾಗಿದೆ ಎಂದು ಎಫ್‌ಪಿಎಐ ಮಾಜಿ ಅಧ್ಯಕ್ಷ ಡಾ.ವಿಜಯಶ್ರೀ ಬಶೆಟ್ಟಿ ತಿಳಿಸಿದರು.
ರಾಜ್ಯಪಾಲರ ಬದಲು ಸಿಎಂ ಕುಲಾಧಿಪತಿ ನಿರ್ಧಾರ ಸಲ್ಲ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.
8ಕ್ಕೆ ಹಿಂದು ಜಾಗೃತಿ ಸಮಾವೇಶ
ಈ ತಿಂಗಳ 8ರಂದು ನಗರದ ಸಾಯಿ ಸ್ಕೂಲ್‌ ಮೈದಾನದಲ್ಲಿ ಹಿಂದು ರಾಷ್ಟ್ರೀಯ ಜಾಗರಣಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಆಧರಿಸಿ ಭಾರತವನ್ನು ಹಿಂದು ರಾಷ್ಟ್ರ ಎಂದು ಘೋಷಿಸಬೇಕೆಂಬ ಸಂತರ ಹಾಗೂ ಸನಾತನಿಗಳ ಬೇಡಿಕೆ ಮುಂದಿಟ್ಟುಕೊಂಡು ಬೃಹತ್ ಹಿಂದು ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷರಾದ ಶಂಕರ ಪಾಟೀಲ್‌ ಹೇಳಿದರು.
ಕನ್ನಡಿಗರಲ್ಲಿ ಅಭಿಮಾನದ ಕೊರತೆಯೇ ದೊಡ್ಡ ಸಮಸ್ಯೆ
ಕನ್ನಡಿಗರಲ್ಲಿರುವ ನಿರಾಭಿಮಾನದಿಂದ ಕನ್ನಡಕ್ಕೆ ಹೆಚ್ಚು ಸಮಸ್ಯೆ ಎದುರಾಗಿದೆ ಎಂದು ನಾಡೋಜ ಡಾ ಗೊ.ರು.ಚನ್ನಬಸಪ್ಪ ಕಳವಳ ವ್ಯಕ್ತಪಡಿಸಿದರು.
ಕುಡಿಯುವ ನೀರಿಗಾಗಿ ಧರಣಿ ಸತ್ಯಾಗ್ರಹಕ್ಕೂ ಸಿದ್ಧ: ಶಾಸಕ ಚವ್ಹಾಣ್‌ ಗುಡುಗು
ಮಾಜಿ ಸಚಿವ, ಔರಾದ್‌ (ಬಿ) ಶಾಸಕರಾದ ಪ್ರಭು ಚವ್ಹಾಣ್‌ ಔರಾದ್‌ (ಬಿ) ತಾಲೂಕು ಪಂಚಾಯತ್‌ ಕಛೇರಿ ಸಭಾಂಗಣದಲ್ಲಿ ನ.29ರಂದು ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲೆ, ಸಾಹಿತ್ಯ ವ್ಯಕ್ತಿಯ ಸಂಪೂರ್ಣ ವಿಕಸನಕ್ಕೆ ರಹದಾರಿ: ಜ್ಯೋತಿರ್ಮಯಾನಂದ ಸ್ವಾಮಿ
ಬೀದರ ನಗರದಲ್ಲಿ ಪ್ರಗತಿ ಸಂಗೀತ ಕಲಾ ಸಂಸ್ಥೆ ಆಯೋಜಿಸಿದ್ದ ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಧಾರವಾಡದ ಖ್ಯಾತ ಕಲಾವಿದ ಉಸ್ತಾದ್ ಶಫೀಕ್ ಖಾನ್ ಅವರ ಸಿತಾರ ವಾದನ ಜನಮನ ರಂಜಿಸಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 156
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved