ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸದಸ್ಯತ್ವ ಅಭಿಯಾನ ಚುರುಕುಗೊಳಿಸಲು ಶಾಸಕ ಚವ್ಹಾಣ್ ಕರೆ
ಹಲವು ಗ್ರಾಮಗಳಿಗೆ ಶಾಸಕ ಪ್ರಭು ಚವ್ಹಾಣ ಸಂಚರಿಸಿ ಬಿಜೆಪಿ ಸದಸ್ಯತ್ವ ಅಭಿಯಾನದ ಕೆಲಸ ತೀವ್ರಗೊಳಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಅನಿರ್ಧಿಷ್ಟಾವಧಿ ಮುಷ್ಕರ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸೆ.26ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ
ತುಳಜಾಪೂರ ಭಕ್ತರಿಗಾಗಿ ವಿಶೇಷ ಬಸ್ ಸೌಲಭ್ಯ
ಹುಮನಾಬಾದ್ ಘಟಕದಿಂದ 40 ಹಾಗೂ ಬಸವಕಲ್ಯಾಣ ತಾಲೂಕಿನ ಬಂಗ್ಲಾದಿಂದ 20 ಬಸ್ ವ್ಯವಸ್ಥೆ ಸೇರಿದಂತೆ ಜಿಲ್ಲೆಯಿಂದ ಸುಮಾರು 110 ತಡೆ ರಹಿತ ಬಸ್ ಸಂಚಾರ
ಕಲ್ಯಾಣದಲ್ಲಿ ಅರಿವಿನ ಪರಿಮಳ ಸೂಸಿದ ಮಾದಣ್ಣ
ಬಸವಕಲ್ಯಾಣದ ಹರಳಯ್ಯ ಗವಿಯಲ್ಲಿ ಶರಣ ಹೂಗಾರ ಮಾದಯ್ಯನವರ ಸ್ಮರಣೋತ್ಸವ ನಡೆಯಿತು.
5.5 ಲಕ್ಷ ಮೆಟ್ರಿಕ್ ಟನ್ ಕಬ್ಬುನುರಿಸುವ ಗುರಿ
ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ ಆವರಣದಲ್ಲಿ 33ನೇ ವಾರ್ಷಿಕ ಮಹಾಸಭೆ ನಡೆಯಿತು.
ವಿಶ್ವೇಶ್ವರಯ್ಯನವರದ್ದು ಬಹುಮುಖ ಪ್ರತಿಭೆ : ಶಿವಶಂಕರ
ಬೀದರ್ನ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪದಿಂದ ಸರ್.ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ವಿಸಾಜಿಯವರ ಕೊಡುಗೆ ಅಪಾರ
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಹಿರಿಯ ಸಾಹಿತಿ ಡಾ.ಜಿ.ಬಿ.ವಿಸಾಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗುರುಬಸವ ಪಟ್ಟದ್ದೇವರು, ಡಾ.ವೈಜಿನಾಥ ಭಂಡೆ, ನಾಗಭೂಷಣ ಮಾಮಡಿ, ಡಾ.ವಿಕ್ರಮ ವಿಸಾಜಿ, ಬಸವರಾಜ ಮರೆ, ಬಂಡೆಪ್ಪ ಶರಣರು ಇದ್ದರು.
ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ
ಬಸವಕಲ್ಯಾಣ ತಹಸೀಲ್ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಸಾರ್ವಜನಿಕರ ಕೊಂದುಕೊರತೆ ಆಲಿಸಿ ಅಹವಾಲು ಸ್ವೀಕಾರ್ಯ ಕಾರ್ಯಕ್ರಮ ಜರುಗಿತು.
ಸಮಾನತೆ ಬೋಧಿಸಿ, ಜಾರಿಗೊಳಿಸಿದ ಪ್ರವಾದಿ ಮಹಮ್ಮದರು: ಪ್ರೊ. ಪರಮೇಶ್ವರ ನಾಯಕ
ಪ್ರವಾದಿ ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ, ಆಸ್ತಿಯಲ್ಲಿ ಪಾಲು ನೀಡಿ 6ನೇ ಶತಮಾನಯದಲ್ಲಿಯೇ ಮಹಿಳಾ ಹಕ್ಕುಗಳನ್ನು ನೀಡಿ ಗೌರವ ನೀಡಿದರು
ಎಲ್ಲ ಸಿದ್ಧಾತಗಳಿಗೆ ಸಿದ್ಧಾಂತ ಶಿಖಾಮಣಿಯೇ ಕಿರೀಟಪ್ರಾಯ: ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶ್ರೀ
ಜ್ಞಾನ ಮತ್ತು ಕರ್ಮವನ್ನು ಆಶ್ರಯಿಸಿಕೊಳ್ಳುವವನೇ ಭಗವತ್ ಸಾಕ್ಷಾಕಾರವನ್ನು ಪಡೆಯುತ್ತಾನೆ. ಇಂಥ ಅನೇಕ ಸಮನ್ವಯಗಳನ್ನು ಮಾಡುವದೇ ಸಿದ್ಧಾಂತ ಶಿಖಾಮಣಿ ಆಗಿದೆ.
< previous
1
...
33
34
35
36
37
38
39
40
41
...
140
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ