ಅ.19, 20ಕ್ಕೆ ಸ್ವಾಭಿಮಾನಿ ಕಲ್ಯಾಣ ಪರ್ವ: ಚನ್ನಬಸವಾನಂದ ಶ್ರೀಅ.19 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅಂದು ಬೆಳಗ್ಗೆ 5 ಗಂಟೆಗೆ ಸುಪ್ರಭಾತ ಸಮಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಬಸವ ಚಿಂತನ ಪ್ರಭೆಯ ಮೂಲಕ ವೇದಿಕೆಯ ದೈವೀಕರಣ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಧರ್ಮಚಿಂತನ ಗೋಷ್ಠಿ-1 ಜರುಗಲಿದೆ. ವಿವಿಧ ರಾಜ್ಯದ ಭಕ್ತರು ಭಾಗಿ ಎಂದು ಮಾಹಿತಿ ನೀಡಿದರು.