ಯುವಕರು ಮಾದಕ ವಸ್ತು ಸೇವನೆಯಿಂದ ದೂರವಿರುವ ಸಂಕಲ್ಪ ಮಾಡಿ: ತಹಶೀಲ್ದಾರ ಮಲಶೆಟ್ಟಿ ಚಿದ್ರಿಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಔರಾದ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕೀರಣ ಜರುಗಿತು.