ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಜ್ಬೇಕಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಕಚೇರಿ ಅಭಯ
ಬೀದರ್ ಜಿಲ್ಲಾಡಳಿತ ಉಜ್ಬೇಕಿಸ್ತಾನದಲ್ಲಿರುವ ಕನ್ನಡಿಗರಿಗೆ ಮಾತನಾಡಿ ಅಭಯ ನೀಡಿದೆ. ಶೀಘ್ರದಲ್ಲಿ ಸ್ವದೇಶಕ್ಕೆ ಸುರಕ್ಷಿತವಾಗಿ ವಾಪಸ್ ಕರೆತರುವ ಭರವಸೆ ನೀಡಿದೆ
ನಾಳೆ ಜನಪ್ರತಿನಿಧಿಗಳಿಗೆ ಸನ್ಮಾನ: ಡಾ.ಪ್ರಕಾಶ
ಎಂಎಲ್ಸಿ ಮಾರುತಿರಾವ್ ಜಿ.ಮೂಳೆ, ನೂತನ ಬೀದರ್ ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ, ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ಗೆ ಸನ್ಮಾನ ನಡೆಯಲಿದೆ
ಕಾರ್ಖಾನೆ ಡಿಸಿಸಿ ಬ್ಯಾಂಕ್ ಪಾಲು: ಬಿಎಸ್ಎಸ್ಕೆ ಯುಗಾಂತ್ಯ?
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಸಾಲದ ಸುಳಿಗೆ ಸಿಲುಕಿ ನಲುಗಿದ್ದು, ಸರ್ಕಾರದಿಂದ ಸಹಾಯ ಪಡೆದರೂ ಮೇಲೇಳದೆ ಕುಸಿದಿದ್ದೀಗ ತನ್ನ ಅಂತ್ಯ ಕಾಣಲಾರಂಭಿಸಿದೆ.
ಬೀದರ್ -ನಾಂದೇಡ್ ರೈಲು ಮಾರ್ಗ ಬೇಗ ಆರಂಬಿಸಿ: ಶಾಸಕ ಪ್ರಭು ಚವ್ಹಾಣ
ಔರಾದ್ ಶಾಸಕ ಪ್ರಭು ಚವ್ಹಾಣ ಅವರು ದೆಹಲಿಯಲ್ಲಿ ರೈಲ್ವೆ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮೂಕ ಪ್ರಾಣಿಗಳಿಗೂ ಆರೋಗ್ಯ ಸೇವೆ ಸಿಗಲಿ: ಪ್ರಭು ಚವ್ಹಾಣ್
ಸಚಿವನಿದ್ದಾಗ ಔರಾದ್ನಲ್ಲಿ ಹೈಟೆಕ್ ಪಶು ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದೆ. ದೀಗ ಕೆಲಸ ಪೂರ್ಣಗೊಂಡು ಸುಂದರವಾದ ಪಶು ಆಸ್ಪತ್ರೆ ಸಿದ್ಧವಾಗಿದೆ ಎಂದು ಸುಸಜ್ಜಿತ ಪಶು ಚಿಕಿತ್ಸಾ ಕೇಂದ್ರ ಉದ್ಘಾಟಿಸಿ ಮಾಜಿ ಸಚಿವ ಹಾಗೂ ಶಾಸಕ ಪ್ರಭು ಚವ್ಹಾಣ್ ನುಡಿದರು.
ಕ್ರೀಡಾಪಟುಗಳ ತರಬೇತಿಗೆ ವಸತಿ ನಿಲಯ ಅವಶ್ಯ: ಸಚಿವ ಈಶ್ವರ ಖಂಡ್ರೆ
ಬೀದರ್ನ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು.
ಒತ್ತುವರಿಯಾಗಿದ್ದ 6.20 ಎಕರೆ ಅರಣ್ಯ ಪ್ರದೇಶ ಇಲಾಖೆ ವಶ
ಹುಮನಾಬಾದ ತಾಲೂಕಿನ ಧುಮ್ಮನಸೂರ ಗ್ರಾಮದ ಸರ್ವೇ ಸಂಖ್ಯೆ 238ರಲ್ಲಿರುವ 83.23 ಮೀಸಲು ಅರಣ್ಯ ಪ್ರದೇಶದಲ್ಲಿ ಸಂಗಮೇಶ ಚಿದ್ರಿ ಎನ್ನುವವರ 6.20 ಎಕರೆ ಜಮೀನು ಅತಿಕ್ರಮಣ ತೆರವುಗೊಳಿಸಲಾಯಿತು.
ಪತ್ರಕರ್ತರು ಸಮಾಜ, ಸರ್ಕಾರದ ಕೊಂಡಿಯಾಗಿ ಕಾರ್ಯ ನಿರ್ವಹಿಸಲಿ: ಕೆವಿ ಪ್ರಭಾಕರ
ಪತ್ರಿಕೆಗಳು ಕಾರ್ಪೋರೆಟ್ ಕಂಪನಿ ಹಿಡಿತಕ್ಕೆ ಸಿಲುಕಿದಂತಾಗಿವೆ. ಪತ್ರಕರ್ತರಲ್ಲಿ ಎರಡು ರೀತಿ ಒಂದು ಕಾರ್ಯನಿರತ ಮತ್ತೋಂದು ಕಾರ್ಯ ಮರೆತ ಪತ್ರಕರ್ತರು ಇದ್ದಾರೆ
ಮಾಧ್ಯಮ ಸ್ವಯಂ ನೀತಿ ಸಂಹಿತೆಯಡಿ ಸತ್ಯ ತಿಳಸಲಿ: ಸಚಿವ ಈಶ್ವರ ಖಂಡ್ರೆ
ಬೀದರ್ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ತಗಡೂರು ಹಾಗೂ ಜಿಲ್ಲಾ ವಾರ್ತಾ ಅಧಿಕಾರಿ ಜಿ. ಸುರೇಶರನ್ನು ಸನ್ಮಾನಿಸಲಾಯಿತು.
ನಿರೀಕ್ಷಿತ ಮಟ್ಟದಲ್ಲಿ ಅಧಿಕಾರಿಗಳು ಕೆಲಸ ಮಾಡ್ತಿಲ್ಲ: ಈಶ್ವರ ಖಂಡ್ರೆ
ಭಾಲ್ಕಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಬೇಸರ. ಕೃಷಿ ಇಲಾಖೆ ಬೇಡಿಕೆ ಪಟ್ಟಿ ಸಲ್ಲಿಸಿದ್ರೆ ಹೆಚ್ಚುವರಿ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ ಸಚಿವರು.
< previous
1
...
48
49
50
51
52
53
54
55
56
...
140
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು