3 ಜಿಲ್ಲೆಯ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭ: ಡಾ. ಪುರುಷೋತ್ತಮ ಬಿಳಿಮಲೆಅನೇಕ ಕಡೆಗಳಲ್ಲಿ ಅಲ್ಪಸಂಖ್ಯಾತರು ಕನ್ನಡ ಹೇಳಿಕೊಡಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.