ಶೈಕ್ಷಣಿಕ ಪ್ರಗತಿಗೆ ಕ್ಲಸ್ಟರ್ ರಚಿಸಿ: ಖಂಡ್ರೆಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಖಾತ್ರಿಪಡಿಸಲು, ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಎಡಿಸಿ ತಲಾ ಕನಿಷ್ಠ 5 ಕಾಮಗಾರಿಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.