ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಸಿಗರಿಂದ ರಾಜ್ಯಪಾಲ ಥಾವರ್‌ಚೆಂದಗೆ ಅವಮಾನ
ಬೀದರ್ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಶಾಸಕ ಪ್ರಭು ಚವ್ಹಾಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸೋಮನಾಥ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.
ಮಲ್ಲಿಕಾರ್ಜುನ ಖರ್ಗೆ ಜೀವನ ಚರಿತ್ರೆ ಪುಸ್ತಕ ವಿತರಣೆ
ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ 82ನೇ ಜನ್ಮದಿನ ಪ್ರಯುಕ್ತ ಪ್ರೊ.ಎಚ್.ಟಿ ಪೋತೆ ಅವರು ಬರೆದ ಬಾಬಾಸಾಹೇಬರೆಡೆಗೆ ಖರ್ಗೆ ಜೀವನ ಕಥನ ಎಂಬ ಜೀವನ ಚರಿತ್ರೆ ಪುಸ್ತಕವನ್ನು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ವಿತರಿಸಲಾಯಿತು.
ಶೋಷಿತರ ಏಳಿಗೆಗೆ ಶ್ರಮಿಸಿದ್ದ ಅರಸರು: ಪೌರಾಡಳಿತ ಸಚಿವ ರಹೀಂಖಾನ್
ಬೀದರ್ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ಜಯಂತಿ ಆಚರಿಸಲಾಯಿತು.
ಬಸವಕಲ್ಯಾಣದ ದೊಡ್ಡಪ್ಪ ಅಪ್ಪ ಬಿಸಿಎ ಕಾಲೇಜಿಗೆ 5 ರ್‍ಯಾಂಕ್
ಬಸವಕಲ್ಯಾಣದ ದೊಡ್ಡಪ್ಪ ಅಪ್ಪ ಬಿಸಿಎ ಕಾಲೇಜಿಗೆ 5 ರ್‍ಯಾಂಕ್ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಸನ್ಮಾನ ಮಾಡಲಾಯಿತು.
ರಾಜ್ಯಪಾಲರ ಬಗ್ಗೆ ಡಿಸೋಜಾ ಹೇಳಿಕೆ: ಕ್ರಮಕ್ಕಾಗಿ ಬಿಜೆಪಿ ದೂರು
ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೀದರ್ ನ್ಯೂಟೌನ್ ಠಾಣೆಗೆ ದೂರು ಸಲ್ಲಿಸಲಾಯಿತು.
ಕ.ಕ.ರ.ಸಾರಿಗೆ ಮಜ್ದೂರ್ ಸಂಘದಿಂದ ಬಸವಕಲ್ಯಾಣದಿಂದ ಬೆಂಗಳೂರಿಗೆ ಜಾಥಾ
ಭಾರತೀಯ ಮಜ್ದೂರ್ ಸಂಘ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದಿಂದ ಬಸವಕಲ್ಯಾಣದಿಂದ ಬೆಂಗಳೂರಿಗೆ ಬೃಹತ್ ಜಾಥಾಗೆ ಚಾಲನೆ ನೀಡಲಾಯಿತು.
ರಾಯರ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
ಬೀದರ್ ನಗರದಲ್ಲಿ ನಡೆದ ರಾಯರ ಪಲ್ಲಕ್ಕಿ ಉತ್ಸವದಲ್ಲಿ ಭಕ್ತರು ಕುಣಿದು ಕುಪ್ಪಳಿಸಿದರು. ಮೆರವಣಿಗೆಯಲ್ಲಿ ವೇಷಧಾರಿ ಮಕ್ಕಳು ಪಾಲ್ಗೊಂಡಿದರು.
ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೋಲೆ
ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸಿ ಬೀದರ್‌ನಲ್ಲಿ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
(ಮಿಡಲ್)ರೋಟರಿ ಕ್ಲಬ್‌ನಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಬೀದರ್‌ನ ಎಸ್ಆರ್‌ಎಸ್ ಫಂಕ್ಷನ್ ಹಾಲನಲ್ಲಿ ಭಾನುವಾರ ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್ ಸ್ಟಾರ್ ವತಿಯಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು.
ರಾಜ್ಯ ಹೆದ್ದಾರಿ 11ರಲ್ಲಿ ಕವಿದ ಕತ್ತಲು
ಹುಲಸೂರ ತಾಲೂಕು ಕೇಂದ್ರದ ಮಧ್ಯ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಕತ್ತಲೆ ಆವರಿಸಿರುವುದು.
< previous
1
...
56
57
58
59
60
61
62
63
64
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ