ಕಾಂಗ್ರೆಸ್ ಬಡವರಿಗೆ ಅನ್ಯಾಯ ಮಾಡ್ತಿದೆ: ಈಶ್ವರಸಿಂಗ್ ಠಾಕೂರ್ಒಂದು ಕಡೆ ಸುಳ್ಳು ಗ್ಯಾರಂಟಿಗಳ ಹೆಸರಿನ ಮೇಲೆ ಮಹಿಳೆಯರಿಗೆ ಹಣ ಕೊಡುವುದು, ಮತ್ತೊಂದು ಕಡೆ ಬೆಲೆ ಏರಿಕೆ ಮಾಡಿ ಗಂಡಸರ ಜೇಬಿನಿಂದ ಕಸಿದುಕೊಳ್ಳುವುದು ಸರ್ಕಾರದ ಗಿಮಿಕ್ ಆಗಿದೆ ಎಂದು ಬೀದರ್ ವಿಧಾನಸಭಾ ಕ್ಷೇತ್ರದ ನಾಯಕ ಈಶ್ವರಸಿಂಗ್ ಠಾಕೂರ್ ಹೇಳಿದರು. ತೈಲ ಬೆಲೆ ಏರಿಕೆ ವಿರೋಧಿಸಿ ಜನವಾಡಾ ಗ್ರಾಮದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.