• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ : ಕರವೇ ಪ್ರತಿಭಟನೆ
ಸರ್ಕಾರವು ಖಾಸಗಿ ಕಂಪನಿಗಳ ಆಕ್ಷೇಪಕ್ಕೆ ಮಣಿದು ಈ ಮಸೂದೆಯನ್ನು ಅಂಗೀಕರಿಸಲು ಇನ್ನೂ ಸಮಗ್ರ ಚರ್ಚೆ ಅವಶ್ಯಕತೆ ಇದೆ ಎಂದು ಮಸೂದೆ ತಡೆಹಿಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.
ಪುಣ್ಯಾಶ್ರಮ ನಿರ್ಮಾಣದಲ್ಲಿ ಭಕ್ತರ ಸಹಕಾರ ಅಪಾರ: ರಂಭಾಪುರಿ ಶ್ರೀ
ಜಿಲ್ಲೆಯಲ್ಲಿ ಒಂದು ವೀರಶೈವ ಆಸ್ಪತ್ರೆ ನಿರ್ಮಾಣ ಆಗಬೇಕೆಂಬುದು ಶ್ರೀಗಳ ಕನಸಿದೆ. ಅದಕ್ಕೆ ಬೇಕಾಗುವ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಾಬಶೆಟ್ಟಿ ತಿಳಿಸಿದರು
ಮಾಗನೂರು ಪ್ರಶಸ್ತಿಗೆ ನಾಡೋಜ ಪಟ್ಟದ್ದೇವರು ಆಯ್ಕೆ
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಮಾಗನೂರು ಬಸಪ್ಪ ಪ್ರಶಸ್ತಿಗೆ ಆಯ್ಕೆಯಾದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರನ್ನು ಆಮಂತ್ರಣ ಪತ್ರಿಕೆ ನೀಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲಾಯಿತು.
ಸಚಿವ ಈಶ್ವರ ಖಂಡ್ರೆಗೆ ಸಿಎಂ ಮಾಡುವಂತೆ ಆಗ್ರಹ
ಕಲ್ಯಾಣ ಕರ್ನಾಟಕದ ಭಾಗದ ಜನಪ್ರಿಯ ನಾಯಕರಾಗಿ ಕೆಲಸ ಮಾಡುತ್ತಿರುವ ಈಶ್ವರ ಖಂಡ್ರೆಗೆ ಮುಖ್ಯಮಂತ್ರಿ ಮಾಡಬೇಕೆಂದು ಕೂಡಲೇ ಘೋಷಣೆ ಮಾಡಬೇಕು
ಸಮೃದ್ಧ ಮಳೆ, ಬೆಳೆಗೆ 7 ಗ್ರಾಮಗಳಿಗೆ ಪಾದಯಾತ್ರೆ
ದೇವಾಲಯಗಳಲ್ಲಿ ಭಜನೆ ಇತರೆ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಗ್ರಾಮಕ್ಕೆ ಒಳಿತು ಮಾಡುವಂತೆ ಗ್ರಾಮ ದೇವರಲ್ಲಿ ಮೊರೆಯಿಟ್ಟು ಮತ್ತೆ ಮುಂದಿನ ಗ್ರಾಮಕ್ಕೆ ಭಜನೆ, ಕೀರ್ತನೆ ಮಾಡುತ್ತಾ ಭಕ್ತರು ಪಾದಯಾತ್ರೆ ಮುಂದುವರೆಸಿದರು.
9 ವರ್ಷದಿಂದ ಬಂಜಾರ ಟ್ರೈಬಲ್‌ ಪಾರ್ಕ್‌ ನೆನೆಗುದಿಗೆ
ಹುಮನಾಬಾದ್‌ನ ಬೋರಂಪಳ್ಳಿ ಗ್ರಾಮದ ಹೊರವಲಯದಲ್ಲಿ ರು.ನೂರ ಆರು ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಅಪೂರ್ಣ. ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಟ್ರೈಬಲ್ ಪಾರ್ಕ್‌ ಸ್ಥಳದಲ್ಲಿ ಎರಡು ಬದಿಯ ಒಳ ಪ್ರವೇಶ ದ್ವಾರ, ಕಟ್ಟಡದ ಕಾಮಗಾರಿ ನೆನಗುದಿಗೆ ಬಿದ್ದಿದೆ. ಕಟ್ಟದ ಹಾಗೂ ಮಹಾದ್ವಾರದ ಪ್ರವೇಶ ದ್ವಾರದ ಬಳಿ ಗಿಡಗಂಟಿಗಳು ಬೆಳೆದು ನಿಂತಿವೆ.
ಮಾನವೀಯ ಗುಣ ಮೈಗೂಡಿಸಿಕೊಳ್ಳಿ: ಭಗವಂತ ಖೂಬಾ
ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಉನ್ನತವಾದ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಹೇಳಿದರು. ಜ್ಞಾನಸುಧಾ ವಿದ್ಯಾರ್ಥಿನಿಗೆ ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಪ್ರವೇಶ ಪಡೆದ ಹಿನ್ನೆಲೆ ಬೀದರ್‌ನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಖಾನೆಗಳಿಂದ ಮತ್ತೇ ತ್ಯಾಜ್ಯ, ನೀರು ಕಲುಷಿತ
ಮಾಣಿಕನಗರ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಸಿಎಂಗೆ ದೂರು ರವಾನೆ. ಗ್ರಾಮಸ್ಥರು ಆತಂಕ, ಜಲಚರಗಳ ಜೀವಕ್ಕೆ ಕುತ್ತು, ಅಧಿಕಾರಿಗಳು ಮೌನ. ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ಕಾರ್ಖಾನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗಡವಂತಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೀದರ್‌ನಲ್ಲಿ 500 ಗಿಡಗಳ ನೆಟ್ಟು ಪೋಷಣೆ: ಪುನೀತ್‌ ಸಿಂಗ್‌
ಬೀದರ್‌ ನಗರದ ಹೊಸ ಬಸ್ ನಿಲ್ದಾಣ ಸಮೀಪ ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್ ಸ್ಟಾರ್ ವತಿಯಿಂದ ಹಸಿರೆ ಉಸಿರು ಎಂಬ ಧ್ಯೇಯದೊಂದಿಗೆ ನಗರದಲ್ಲಿ 500 ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
3 ಜಿಲ್ಲೆಯ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭ: ಡಾ. ಪುರುಷೋತ್ತಮ ಬಿಳಿಮಲೆ
ಅನೇಕ ಕಡೆಗಳಲ್ಲಿ ಅಲ್ಪಸಂಖ್ಯಾತರು ಕನ್ನಡ ಹೇಳಿಕೊಡಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆ ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved