• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದರ್‌ ಎಸ್‌ಪಿ ಚನ್ನಬಸವಣ್ಣಗೆ ಅದ್ಧೂರಿ ಬೀಳ್ಕೊಡುಗೆ
ಈ ನನ್ನ 12 ತಿಂಗಳ ಅವಧಿಯಲ್ಲಿ ನನ್ನಿಂದ ತಿಳಿದೋ ತಿಳಿಯದೆಯೋ ಏನಾದರೂ ತಪ್ಪಾಗಿದ್ದರೆ ನಿಮ್ಮವನೆಂದು ಕ್ಷಮಿಸಿ ಎಂದು ಹೇಳುವಾಗ ಕಣ್ತುಂಬಾ ನೀರು ತಂದಿದ್ರು. ಎನ್ನ ಚಿತ್ತ ಅತ್ತಿಯ ಹಣ್ಣು ನೋಡಯ್ಯ ಎನ್ನುವ ಶರಣರ ವಾಣಿಯಂತೆ ಅತ್ತಿ ಹಣ್ಣು ಹೊರಗಡೆ ನೋಡಲು ಸುಂದರವಾಗಿಯೇ ಕಾಣುತ್ತೆ. ಆದರೆ ಒಳಗಡೆ ಒಂದಿಷ್ಟು ಏನಾದರೂ ಕೊರತೆ ಇದ್ದರೂ ಹೊಟ್ಟೆಗಾಕಿಕೊಳ್ಳಿ ಎಂದು ವರ್ಗಾವಣೆಗೊಂಡಿರುವ ಚನ್ನಬಸವಣ್ಣ ಭಾವುಕರಾಗಿ ನುಡಿದರು.
ಹಾಸ್ಟೆಲ್ ಪ್ರವೇಶ ಆಯ್ಕೆ ಪ್ರಕ್ರಿಯೆ ವಿಳಂಬ: ಎಬಿವಿಪಿ ಪ್ರತಿಭಟನೆ
ಬೀದರ್‌ನಲ್ಲಿ ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರದ ವಿರುದ್ಧ ಮಾನವ ಸರಪಳಿ ನಿರ್ಮಿಸುವ ಮೂಲಕ ಬುಧವಾರ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಛಲ ಬಿಡದೇ ಅಧ್ಯಯನದಲ್ಲಿ ತೊಡಗಿ ಉನ್ನತ ಸ್ಥಾನಕ್ಕೇರಿ: ಡಾ.ಚಂದ್ರಶೇಖರ ಪಾಟೀಲ್
ಬಸವಕಲ್ಯಾಣ ನಗರದ ಎಸ್.ಎಸ್.ಕೆ.ಬಿ ಪದವಿ ಮಹಾವಿದ್ಯಾಲಯದಲ್ಲಿ 2023-24 ಶೈಕ್ಷಣಿಕ ಸಾಲಿನ ಅಕಾಡೆಮಿಕ್‌ ಸಮಾರೋಪ ಸಮಾರಂಭ ಜರುಗಿತು.
ಜನಸ್ಪಂದನೆಯಲ್ಲಿ 40 ಅರ್ಜಿ: ವಾರದೊಳಗೆ ಸಮಸ್ಯೆ ಬಗೆಹರಿಸಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಕಮಲನಗರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಜನಸ್ಪಂದನ ಸಭೆಯಲ್ಲಿ ಬಸ್‌ ಸಮಸ್ಯೆಗಾಗಿ ವಿದ್ಯಾರ್ಥಿಗಳ ಪಾಲಕರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
ಬಿಡಿಎ ಮಾಜಿ ಅಧ್ಯಕ್ಷ ವಾಲಿ ವಿರುದ್ಧ ದೂರು ದಾಖಲಿಸಿ: ಅರವಿಂದಕುಮಾರ ಅರಳಿ
ಚಿದ್ರಿ ರಸ್ತೆಯಲ್ಲಿರುವ ಸಿದ್ದರಾಮಯ್ಯ ಬಡಾವಣೆ ಮತ್ತು ನೌಬಾದ್‌ನಲ್ಲಿರುವ ವ್ಯಾಲ್ಯೂ ವೀವ್‌ ಲೇಔಟ್‌ಗಳಲ್ಲಿ ತಲಾ ಎಂಟು ನಿವೇಶನಗಳು ಆಕ್ರಮವಾಗಿ ಹಂಚಿಕೆ ಮಾಡಲಾಗಿದೆ
ಹೊನ್ನಿಕೇರಿ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ: ಶಾಸಕ ಶೈಲೇಂದ್ರ ಬೆಲ್ದಾಳೆ
ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಹೊನ್ನಿಕೇರಿ ಸಿದ್ದೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಸಹಾಯಕ ಆಯುಕ್ತರ ಜೋತೆ ದೇವಸ್ಥಾನಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೀದರ್‌: ರಸ್ತೆ ಬದಿ ಅತಿಕ್ರಮಣ ತೆರವಿಗೆ ಚುರುಕು
ಸಂಚಾರ ದಟ್ಟಣೆ, ಪಾದಚಾರಿಗಳಿಗೆ ಕಿರಿ ಕಿರಿ ಹಿನ್ನೆಲೆ ನಗರಸಭೆಯಿಂದ ರಸ್ತೆ ಅತಿಕ್ರಮಿತ ಶೆಡ್‌, ಠಿಕಾಣಿ ಹೂಡಿದ ಬಂಡಿಗಳ ತೆರವು. ನಗರದ ಗುಂಪಾ ರಸ್ತೆ, ಮೈಲೂರು ರಸ್ತೆ, ಉದಗೀರ್‌ ರಸ್ತೆ (ಪಾಪನಾಶ ವರೆಗೆ), ಚಿದ್ರಿ ವೃತ್ತದ ಮಾರ್ಗದಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲಾಗಿದ್ದು ಇನ್ನು ನೌಬಾದ್‌ ಪ್ರದೇಶ ಹಾಗೂ ಓಲ್ಡ್‌ ಸಿಟಿಯಲ್ಲಿನ ಅತಿಕ್ರಮಣ ತೆರವು ಬಾಕಿಯಿದೆ ಎಂದು ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ್‌ ಕನ್ನಡಪ್ರಭಕ್ಕೆ ಮಾತನಾಡಿ ತಿಳಿಸಿದ್ದಾರೆ.
ರಾಸಾಯನಿಕ ತ್ಯಾಜ್ಯ ಹಳ್ಳಕ್ಕೆ: ನೀರು ಕಲುಷಿತ
ಹುಮನಾಬಾದ್‌ ಕೈಗಾರಿಕಾ ಪ್ರದೇಶದ ಕೆಲ ಕಾರ್ಖಾನೆಗಳ ರಾಸಾಯನಿಕದಿಂದ ನೀರು ಕಲುಷಿತ. ಈ ನೀರು ಬೀದರ್‌ ಸೇರಿದಂತೆ ಮತ್ತಿತರ ನಗರ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಕೆಗೂ ಸಾಗುವುದು ಆತಂಕ ತಂದಿದ್ದರೂ ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಮೌನಕ್ಕೆ ಜಾರಿದ್ದಾರೆ.
ರಾಜ್ಯದಲ್ಲೇ ಬೀದರ್‌ ಅಪರಾಧ ಪ್ರಮಾಣ ಕಮ್ಮಿಯಾಗಿದೆ: ಎಸ್‌ಪಿ
ಸೈಬರ್‌ ಕ್ರೈಂಗೆ ಅಕ್ಷರಸ್ಥರೇ ಹೆಚ್ಚು ಬಲಿ ಆಗ್ತಿದ್ದಾರೆ. ಜಿಲ್ಲೆಯಲ್ಲಿ ಶೇ.97ರಷ್ಟು ಫೈವ್‌ ಸ್ಟಾರ್‌ ಕ್ರಮಾಂಕದ ಪೊಲೀಸ್‌ ಠಾಣೆಗಳಿವೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಡಕಾಯಿತಿ, ಸರಗಳ್ಳತನದ ಒಂದೂ ಪ್ರಕರಣ ದಾಖಲಾಗಿಲ್ಲ. ಇದು ಪೊಲೀಸರ ಕಾರ್ಯಕ್ಷಮತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ನಿವೇದನೆ, ಡೀಸಿ ಸ್ಪಂದನೆ
ಬಸವಕಲ್ಯಾಣದ ತಹಸೀಲ್ ಕಚೇರಿಯಲ್ಲಿ ನಡೆದ ಜನ ಸ್ಪಂದನ ಸಭೆಯಲ್ಲಿ ಎಲ್ಲರ ಸಮಸ್ಯೆಗಳನ್ನು ಸಮಚಿತ್ತದಿಂದ ಆಲಿಸಿದ ಡಿಸಿ ಗೋವಿಂದರೆಡ್ಡಿ ಸಮಸ್ಯೆ ಆಲಿಸಿ ಅವರ ವ್ಯಾಪ್ತಿಯಲ್ಲಿ ಆಗುತ್ತಿದ್ದರೆ ಸಮಸ್ಯೆ ಬಗೆ ಹರಿಸುವಂತೆ ಸಂಬಂಧಿತರಿಗೆ ಮಾರ್ಗದರ್ಶನ ಮಾಡುತ್ತಿದ್ದರೆ ಕೆಲ ಸಮಸ್ಯೆಗಳನ್ನು ನಮ್ಮ ವ್ಯಾಪ್ತಿಯಲ್ಲಿ ಬರಲ್ಲ ಇಂತಹ ಸಮಸ್ಯೆಗಳನ್ನು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ಬಂದ ಜನರಿಗೆ ಸಲಹೆ ನೀಡಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved