ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವೆ: ಡಾ. ಶೈಲೇಂದ್ರ ಬೆಲ್ದಾಳೆ
ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸು ಹೊಂದಿರುವೆ. ಮುಂಬರುವ ದಿನಗಳಲ್ಲಿ ಇನ್ನುಳಿದ ಕಾಮಗಾರಿಗಳನ್ನು ಮುಗಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಲಾಗುತ್ತಿದೆ ಎಂದು ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು. ಔರಾದ್ (ಎಸ್)ದಲ್ಲಿ ಯಾತ್ರಿ ನಿವಾಸ ಕಾಮಗಾರಿಗೆ ಚಾಲನೆ ನೀಡಲಾಯಿತು.
ಬಾಲಕಾರ್ಮಿಕ ಪದ್ಧತಿ ತಡೆಗೆ ಜಾಗೃತಿ ಅವಶ್ಯ: ಡಾ.ನರಸಪ್ಪಾ
ಬೀದರ್‌ನ ನಗರದ ಆರ್ ವಿ ಬಿಡಪ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದಲ್ಲಿ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿದೇರ್ಶಕರಾದ ಡಾ. ನರಸಪ್ಪಾ ಮಾತನಾಡಿದರು.
ಬೀದರ್ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸೋಣ: ನ್ಯಾಯಧೀಶರಾದ ಪ್ರಭು ಬಡಿಗೇರ
18 ವರ್ಷದೊಳಗಿನ ಕೀಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ
ಒಂದೇ ರಾತ್ರಿ ಏಕಾಏಕಿ ಸುರಿದ 180ಮಿಮೀ ಮಳೆಗೆ ಜನ ಹೈರಾಣ
ಬಸವಕಲ್ಯಾಣ: ಅಟ್ಟೂರ, ಕೋಹಿನೂರ ಕೆರೆಗಳು ಒಡೆದು ಅಪಾರ ಹಾನಿ. ರೈತರ ಹೊಲಗಳಿಗೆ ನೀರು ನುಗ್ಗಿ ಕೊಚ್ಚಿಹೋದ ಫಲವತ್ತಾದ ಮಣ್ಣು. ಸ್ಥಳಕ್ಕೆ ಶಾಸಕ ಶರಣು ಸಲಗರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ
ಪ್ರತಿಯೊಬ್ಬರೂ ಮರಗಿಡ ಬೆಳೆಸುವ ಪ್ರಾಮಾಣಿಕ ಪ್ರಜ್ಞೆ ಮೆರೆಯರಿ
ಹುಮನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗ ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಬೀದರನ ಮೊದಲ ಮಹಿಳಾ ರೈಡರ್ ಚಂಚಲ್ ಮುನ್ನೂರ್ ರೆಡ್ಡಿಗೆ ಸನ್ಮಾನ
ಬೀದರ್‌ನ ಮೊದಲ ಮಹಿಳಾ ರೈಡರ್ ಚಂಚಲ್ ಮುನ್ನೂರ್ ರೆಡ್ಡಿಗೆ ಪಬ್ಲಿಕ್ ಸ್ಕೂಲ್‌ನಲ್ಲಿ ಸನ್ಮಾನಿಸಲಾಯಿತು.
ಚಿಂತಾಕಿ ವಸತಿ ನಿಲಯ ಕೆಲಸಕ್ಕೆ ಶಾಸಕ ಪ್ರಭು ಚವ್ಹಾಣ್ ಚಾಲನೆ
ಚಿಂತಾಕಿ ಗ್ರಾಮದಲ್ಲಿಯೂ ಬಾಲಕಿಯರಿಗಾಗಿ ವಸತಿ ನಿಲಯ ನಿರ್ಮಿಸಬೇಕೆಂಬುದು ಹಲವು ದಿನಗಳ ಆಕಾಂಕ್ಷೆಯಾಗಿತ್ತು. ಜನರ ಬೇಡಿಕೆಯೂ ಇತ್ತು.
ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ
ಔರಾದ್ ಪಟ್ಟಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಮಲನಗರ-ಹೊರಂಡಿ ರಸ್ತೆ ತಗ್ಗು-ಗುಂಡಿಮಯ
ಕಮಲನಗರ ಪಟ್ಟಣದ ಕಮಲನಗರ- ಹೊರಂಡಿ ಕ್ರಾಸ್ ರಸ್ತೆ ವರೆಗೆ ವಾಹನ ಸಂಚಾರಕ್ಕೆ, ಸಾರ್ವಜನಿಕರಿಗೆ ಜೀವಕ್ಕೆ ಅಪಾಯವಾಗಿರುವ ತಗ್ಗು ಗುಂಡಿಗಳು.
ಮೋದಿ ಸಂಪುಟಕ್ಕೆ ಎಚ್‌ಡಿಕೆ: ನಾಗಮಾರಪಳ್ಳಿ ಹರ್ಷ
ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
< previous
1
...
72
73
74
75
76
77
78
79
80
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ