ಲೂಟಿಯೇ ಭಗವಂತ ಖೂಬಾ ಸಾಧನೆ: ಸಚಿವ ಈಶ್ವರ ಖಂಡ್ರೆಹುಮನಾಬಾದ್ನ ರಾಜೇಶ್ವರದಲ್ಲಿ ಸಚಿವ ಈಶ್ವರ ಖಂಡ್ರೆ ಸಂಸದ ಖೂಬಾ ವಿರುದ್ಧ ವಾಗ್ದಾಳಿ ನಡೆಸಿದರು. ಬಸವಕಲ್ಯಾಣ ತಾಲೂಕು ರಾಜೇಶ್ವರದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಮತ್ತಿತರರು ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಮತ ಯಾಚಿಸಿದರು.