ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿ ಸಂಪುಟಕ್ಕೆ ಎಚ್‌ಡಿಕೆ: ನಾಗಮಾರಪಳ್ಳಿ ಹರ್ಷ
ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಎಮ್ಮೆ ಸಾವು ಜೆಸ್ಕಾಂ ನಿಂದ ಪರಿಹಾರ ವಿತರಣೆ
ಬೀದರ್ ದಕ್ಷಿಣ ಕ್ಷೇತ್ರದ ಬರಿದಾಬಾದ ಗ್ರಾಮದಲ್ಲಿ ರೈತ ಸಂಜುಕುಮಾರ ಅವರ ಎಮ್ಮೆ ಇತ್ತೀಚೆಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಹಿನ್ನೆಲೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ ಶೈಲೆಂದ್ರ ಬೆಲ್ದಾಳೆ ಅವರು ಜೆಸ್ಕಾಂ ವತಿಯಿಂದ 50 ಸಾವಿರ ರು.ಪರಿಹಾರ ಧನದ ಚೆಕ್ ನೀಡಿದರು.
ನೀಟ್ ಅಕ್ರಮ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರ ಕ್ರಮ ಕೈಗೊಳ್ಳಿ
ಬೀದರ್‌ನಲ್ಲಿ ನೀಟ್ ಪರೀಕ್ಷೆಯ ತನಿಖೆ ನಡೆಸುವಂತೆ ಆಗ್ರಹಿಸಿ ಮಂಗಳವಾರ ಎಬಿವಿಪಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಿದರು.
ಬಿತ್ತನೆ ಬೀಜ ಪಡೆಯಲು ಪಾದರಕ್ಷೆಗಳ ಸರದಿ ಸಾಲು
ಬೀದರ್ ಜಿಲ್ಲೇಲಿ ಭರ್ಜರಿ ಮಳೆ, ಬಿತ್ತನೆ ಬೀಜ ಪಡೆಯಲು ರೈತ ಹರಸಾಹಸ. ಬೀತ್ತನೆ ಬೀಜ ವಿತರಣಾ ಕೇಂದ್ರಗಳ ಎದುರು ರೈತರ ಬದಲಾಗಿ ಪಾದರಕ್ಷೆ. ಹುಲಸೂರು ತಾಲೂಕಿನ ಬೀಜ ವಿತರಣೆ ಕೇಂದ್ರಗಳಲ್ಲಿ ಕಾಣುವ ಸ್ಥಿತಿ ನಿರ್ಮಾಣ.
ಭಯದ ನೆರಳಲ್ಲಿಯೇ ಮಕ್ಕಳಿಗೆ ನಿತ್ಯ ಪಾಠ..!
ಔರಾದ್ ತಾಲೂಕಿನ ಜೀರ್ಗಾ (ಬಿ) ಸರ್ಕಾರಿ ಶಾಲಾ ಕಟ್ಟಡ ಶಿಥಿಲ, ಆವರಣದಲ್ಲೇ ಪಾಠ. 4 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಒಂದೇ ಕೊಠಡಿಯಿದ್ದು, ಕೊಠಡಿಗಳ ಕೊರತೆಯಿಂದಾಗಿ ಮಕ್ಕಳನ್ನು ಶಾಲೆ ಅಂಗಳದಲ್ಲಿ ಕೂರಿಸಿಕೊಂಡು ಬೋಧಿಸಲಾಗುತ್ತಿದೆ.
ಹುಮನಾಬಾದ್: ಗೌಡ್ರ ರಾಜಕೀಯಕ್ಕೆ ಜೀವ ಕಳೆ ತುಂಬಿದ ಡಾ.ಪಾಟೀಲ್ ಗೆಲುವು
ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಡಾ. ಚಂದ್ರಶೇಖರ ಪಾಟೀಲ್ ಜಯ, ಮಾಜಿ ಸಚಿವ ರಾಜಶೇಖರ ಪಾಟೀಲ್ ಸೋಲಿನಿಂದ ಬೇಸತ್ತಿದ್ದ ಕುಟುಂಬದಲ್ಲೀಗ ಹರ್ಷ, ಬಿಜೆಪಿ ಅಮರನಾಥ ಪಾಟೀಲ್ ವಿರುದ್ಧ 2ನೇ ಪ್ರಾಶಸ್ತ್ಯ ಮತಗಳಿಕೆಯಲ್ಲಿ ಸಿಕ್ಕ ಜಯ
ಸಿಎಂ ಭೇಟಿಯಾದ ಬೀದರ್ ಸಂಸದರಾಗಿ ಆಯ್ಕೆಯಾದ ಸಾಗರ ಖಂಡ್ರೆ
ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.
ರಾಹುಲ್ ಮಾತು ಪ್ರೇರಣೆ; ನನ್ನ ಆದ್ಯತೆ ನಿರುದ್ಯೋಗ ನಿವಾರಣೆ
ಬೆಂಗಳೂರಿನಲ್ಲಿ ರಾಹುಲ್ ಭೇಟಿಯಾದ ಯುವ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿಕೆ, ಬೀದರ್‌ನ ನೂತನ ಸಂಸದನಾಗಿ ಆಯ್ಕೆಯಾಗಿರುವ ಸಾಗರ ಖಂಡ್ರೆ ಸಂದರ್ಶನ
ಮಹಿಳೆಯರ ಹಿತ ಕಾಪಾಡುತ್ತಿರುವ ಬಸವ ಸೇವಾ ಪ್ರತಿಷ್ಠಾನ
ಬೀದರ್‌ನ ಬಸವಕೇಂದ್ರ ಸಂಸ್ಥೆಯು ಆಯೋಜಿಸಿದ ಶರಣ ಸಂಗಮ, ಡಾ. ಅನ್ನಪೂರ್ಣತಾಯಿ ನುಡಿ ನಮನ, ಪರಿಸರ ದಿನಾಚರಣೆ ಸಾನ್ನಿಧ್ಯ ವಹಿಸಿ ಡಾ. ಗಂಗಾಂಬಿಕೆ ಅಕ್ಕ ಮಾತನಾಡಿದರು
ಸಾಗರ ಖಂಡ್ರೆ ಗೆಲುವಿಗೆ ಶ್ರಮಿಸಿದ ತಾಳಂಪಳ್ಳಿಗೆ ಸನ್ಮಾನ
ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಯೋಜಕ ಧನರಾಜ ತಾಳಂಪಳ್ಳಿ ಶ್ರಮವಹಿಸಿ ದುಡಿದಿದಕ್ಕಾಗಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಸನ್ಮಾನಿಸಿ ಅಭಿನಂದಿಸಿದರು
< previous
1
...
76
77
78
79
80
81
82
83
84
...
156
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು