ಜುಲೈ 18ರಿಂದ 3 ದಿನ ಬಿಲ್ಡ್ ಟೆಕ್ ವಸ್ತು ಪ್ರದರ್ಶನಬಿಲ್ಡ್ಟೆಕ್ 2025 ಕ್ರೆಡೈ ಬೀದರ್, ಇಂಡಿಯನ್ ಇನ್ಸಿಟ್ಯೂಟ್ ಆಫ್ ಕಾಂಕ್ರೀಟ್ ಮತ್ತು ಯುಎಸ್ ಕಮ್ಯೂನಿಕೇಶನ್ ಸಹಯೋಗದೊಂದಿಗೆ ಬೀದರ್ ನಗರದ ಝೀರಾ ಕಲ್ಯಾಣ ಮಂಟಪದಲ್ಲಿ ಜುಲೈ 18, 19, 20 ರಂದು ವಸ್ತು ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಇಂಡಿಯನ್ ಕಾಂಕ್ರಿಟ್ ಇನ್ಸಿಟ್ಯೂಟ್ ಅಧ್ಯಕ್ಷರಾದ ಇಂಜಿನಿಯರ್ ಹಾವಶೆಟ್ಟಿ ಪಾಟೀಲ ತಿಳಿಸಿದರು.