ಏಳು ಬಣ್ಣಗಳಿಂದ ನವೊಲ್ಲಾಸಗಳು ತುಂಬಿ ಬರಲಿಹೋಳಿ ಹಬ್ಬದ ಕಾಮ ದಹನದ ಬೆಂಕಿಯಲ್ಲಿ ಸಿಟ್ಟು-ಸಿಡುಕು, ದುರಾಚಾರ, ಅಹಂಕಾರಗಳೆಲ್ಲವೂ ಸುಟ್ಟುಹೋಗಲಿ, ನಮ್ಮೆಲ್ಲರ ಬದುಕಿನಲ್ಲಿ ಉಲ್ಲಾಸದ ಕೆಂಪು, ಸಮೃದ್ಧಿಯ ಹಸಿರು, ಸಂಭ್ರಮದ ಹಳದಿ, ಸಂತೋಷದ ಗುಲಾಬಿ, ಸಂಪತ್ತಿನ ನೇರಳೆ, ಜ್ಞಾನದ ಕೇಸರಿ, ಧನಾತ್ಮಕತೆ ನೀಲಿ ಈ ಏಳು ಬಣ್ಣಗಳಿಂದ ನವೋಲ್ಲಾಸಗಳು ತುಂಬಿ ಬರಲಿ.