ನೇರ ಹಣಾಹಣಿಗೆ ಸಿದ್ಧವಾಗ್ತಿದೆ ಬೀದರ್ ಲೋಕಸಭಾ ಕ್ಷೇತ್ರಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೇಂದ್ರ ಸಚಿವ ಹಾಲಿ ಸಂಸದ ಭಗವಂತ ಖೂಬಾ ಅವರಿಗೆ ಟಿಕೆಟ್ ನೀಡುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ಕ್ಷೇತ್ರದಿಂದ ಕಾಂಗ್ರೆಸ್ ಸದ್ಯಕ್ಕಂತೂ ಮಾಜಿ ಸಚಿವ ರಾಜಶೇಖರ ಪಾಟೀಲ್ ಅಥವಾ ಹಾಲಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ಟಿಕೆಟ್ ಗಿಟ್ಟಿಸಿಕೊಳ್ಳುವ ಫೇವರೇಟ್ ಆಗಿದ್ದು, ಬೀದರ್ ಲೋಕಸಭಾ ಕ್ಷೇತ್ರ ಎಂದಿನಂತೆ ನೇರ ಸ್ಪರ್ಧೆಗೆ ತಯಾರಾಗುವತ್ತ ಸಾಗಿದೆ.