ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆ ಸಂಬಂಧಿಸಿದ ದೂರುಗಳಿದ್ದರೆ ಗಮನಕ್ಕೆ ತನ್ನಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದರ್ ಲೋಕಸಭಾ ಸಾರ್ವತ್ರಿಕ ಚುನಾವಣಾ ಕಣದಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಎಜೆಂಟರಿಗೆ ಕರೆದ ಸಭೆ ಮಂಗಳವಾರ ಜರುಗಿತು.
ಮತಕ್ಷೇತ್ರ ಮರೆತವರನ್ನು ತಿರಸ್ಕರಿಸಿ: ಸಚಿವ ಈಶ್ವರ್ ಖಂಡ್ರೆ ಮನವಿ
ಬಸವಕಲ್ಯಾಣ ತಾಲೂಕಿನ ಐತಿಹಾಸಿಕ ಗೋರ್ಟಾ (ಬಿ) ಗ್ರಾಮದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
ಬರ ಪರಿಹಾರ: ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ಈಶ್ವರ ಖಂಡ್ರೆ
ನಮ್ಮ ತೆರಿಗೆ ನಮ್ಮ ಹಕ್ಕು ವಿಚಾರದಲ್ಲೂ ರಾಜ್ಯಕ್ಕೆ ಶೀಘ್ರ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ದಲಿತ ವಿರೋಧಿ ಬಿಜೆಪಿಗೆ ಮತ ನೀಡದೆ ತಿರಸ್ಕರಿಸಿ
ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಡಿಜಿ ಸಾಗರ ಮಾತನಾಡಿದರು.
ಸಮಾಜದಲ್ಲಿ ಮಾನವೀಯ ಮೌಲ್ಯ ಕುಸಿತ ಕಳವಳ: ನ್ಯಾ. ಸುಮಲಾತಾ
ಭಾಲ್ಕಿ ಚನ್ನಬಸವಾಶ್ರಮದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಕಲಬುರಗಿ ಹೈಕೋರ್ಟ್ ನ್ಯಾಯಮೂರ್ತಿ ಸುಮಲತಾ ಸನ್ಮಾನಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಗೆಲ್ಲಿಸಲು ವಿಜಯ್ ಸಿಂಗ್ ಮನವಿ
ಬಸವಕಲ್ಯಾಣ ಪರತಾಪೂರ್, ಮೋರ್ಖಂಡಿ ಹಾಗೂ ಘೋಟಾಳ ಗ್ರಾಮಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಎಂಎಲ್‌ಸಿ ವಿಜಯ್ ಸಿಂಗ್ ಅವರು ಮತಯಾಚಿಸಿದರು.
ವೀರಶೈವ ಲಿಂಗಾಯತ ಮಹಾಸಭಾ ಎಲ್ಲಿದೆ?: ಭಗವಂತ ಖೂಬಾ
ನೇಹಾ ಹತ್ಯೆ ಘಟನೆ ಕುರಿತು ಖಂಡಿಸದಿರುವುದು ದುರ್ದೈವದ ಸಂಗತಿ. ಸಚಿವ ಈಶ್ವರ ಖಂಡ್ರೆ ರಾಜಕೀಯ ಬಿಟ್ಟು ಸಮಾಜದ ಉದ್ಧಾರಕ್ಕಾಗಿ ಮುಂದೆ ಬರಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಇಂದು ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ
ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಚನ್ನಬಸವಾಶ್ರಮ ಪರಿಸರದಲ್ಲಿ ದಿನವಿಡಿ ಕಾರ್ಯಕ್ರಮಗಳು ವಿವಿಧ ಕಾರ್ಯಕ್ರಮಗಳು ಜರುಗಲಿವೆ. ದಿನವಿಡಿ ದಾಸೋಹ ವ್ಯವಸ್ಥೆ, ಮಠಾಧೀಶರು, ಸಾಹಿತಿಗಳು, ಗಣ್ಯರು ಭಾಗಿಯಾಗಲಿದ್ದಾರೆ.
ಭಗವಂತ ಖೂಬಾರಿಂದ ಬ್ರಿಮ್ಸ್ ಕಾರ್ಮಿಕರ ಹಣ ಲೂಟಿ: ಈಶ್ವರ ಖಂಡ್ರೆ
ಹೊರಗುತ್ತಿಗೆ ದಲಿತ ಕಾರ್ಮಿಕರಿಗೆ ₹5-6 ಸಾವಿರ ಸಂಬಳ ನೀಡಿದ್ದ ಸಚಿವ ಭಗವಂತ ಖೂಬಾ. ದಲಿತರ ಹಣ ಲೂಟಿ ಹೊಡೆದಿರುವ ಖೂಬಾರನ್ನು ಈ ಬಾರಿ ಎಲ್ಲ ದಲಿತ ಮತದಾರರೂ ತಿರಸ್ಕರಿಸುತ್ತಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ನೇಹಾ ಹತ್ಯೆ ಖಂಡಿಸಿ ಔರಾದ್‌ನಲ್ಲಿ ಎಬಿವಿಪಿಯಿಂದ ಪ್ರತಿಭಟನೆ
ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ನೇಹಾ ಕೊಲೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರ ತಹಸೀಲ್ದಾರ್ ಮೂಲಕ ಸಲ್ಲಿಸಲಾಯಿತು.
< previous
1
...
92
93
94
95
96
97
98
99
100
...
156
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು