ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ ಹೆಸರಲ್ಲಿ ದೇಶ ಕಟ್ಟುವ ಮೋದಿ ಪ್ರಯತ್ನ ತಡೆಯೋಣ: ಪಿಜಿಆರ್ ಸಿಂಧಿಯಾ
ದೇಶಕ್ಕೆ ಮೋದಿಯಂತಹ ದುಬಾರಿ ಪ್ರಧಾನಿ ಬೇಕಾ? ಎಂದು ಶಾಸಕ ಬಿಆರ್ ಪಾಟೀಲ್ ಪ್ರಶ್ನಿಸಿದರು. ಬೀದರ್ ನಗರದ ಗಣೇಶ ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪ್ರಚಾರದ ಬಹಿರಂಗ ಸಭೆ ನಡೆಯಿತು.
ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ನಿಂದ ವಿರೋಧ: ಭಗವಂತ ಖೂಬಾ
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಹಿಂದೆ ಲಕ್ಷಾಂತರ ಹಿಂದುಗಳ ತ್ಯಾಗವಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ರಾಮನವಮಿ ಅಂಗವಾಗಿ, ಚಳಕಾಪೂರ ಗ್ರಾಮದ ಹನುಮಾನ ದೇವಸ್ಥಾನಕ್ಕೆ ತೆರಳಿ, ರಾಮಭಕ್ತ ಹನುಮಂತನ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಲೋಕ ಚುನಾವಣೆಯಲ್ಲಿ ಖೂಬಾಗೆ ಬಾಯ್ ಬಾಯ್ ಎನ್ನಿ!: ಸಚಿವ ಈಶ್ವರ ಖಂಡ್ರೆ
ಕೇಂದ್ರ ಕಾಮಗಾರಿಗಳ ಗುತ್ತಿಗೆ ಕುಟುಂಬಸ್ಥರಿಗೇ ನೀಡಿ ಸ್ವಜನ ಪಕ್ಷಪಾತ. 26ರ ಯುವಕ ಸಾಗರ ಖಂಡ್ರೆ ಗೆಲ್ಲಿಸಿ ದೇಶದಲ್ಲಿ ಬೀದರ್ ಜಿಲ್ಲೆಯ ಕೀರ್ತಿ ಹೆಚ್ಚಿಸಿ. ಬಹಿರಂಗ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ಸಾಗರ ಒಮ್ಮತದ ಅಭ್ಯರ್ಥಿ: ಮಾಜಿ ಸಚಿವ ರಾಜಶೇಖರ ಪಾಟೀಲ್
ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಬೀದರ್ ಜಿಲ್ಲೆ ಹಿಂದುಳಿವಿಕೆಗೆ ಖಂಡ್ರೆ ಕುಟುಂಬವೇ ಕಾರಣ: ಸಂಸದ ಭಗವಂತ ಖೂಬಾ
ಸಚಿವರಾಗಿರುವ ಖಂಡ್ರೆ ಸ್ವಕ್ಷೇತ್ರ ಭಾಲ್ಕಿಯಲ್ಲಿ ಒಂದು ಕ್ರೀಡಾಂಗಣ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ ಎಂದು ಖೂಬಾ ಪ್ರಶ್ನಿಸಿದರು.
ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ
ಕಾಂಗ್ರೆಸ್ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.
ಬೀದರ್ ಲೋಕಸಭಾ ಕ್ಷೇತ್ರಕ್ಕೆ ಏ.16ರಂದು 7 ನಾಮಪತ್ರಗಳ ಸಲ್ಲಿಕೆ
ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಗರ ಈಶ್ವರ ಖಂಡ್ರೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಬೀದರ್ ಜಿಲ್ಲೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
2024ನೇ ಸಾಲಿನ ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿಎಸ್‌ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಬೇಕು
ಜೆಡಿಎಸ್, ಬಿಜೆಪಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಭಾಲ್ಕಿ ತಾಲೂಕಿನ ಸಾಯಗಾಂವ, ಮೆಹಕರ್ ಮತ್ತು ಅರಟಾಳ ಗ್ರಾಮಗಳ ನೂರಾರು ಬಿಜೆಪಿ ಮತ್ತು ಜೆಡಿಎಸ್. ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.
ಸ್ವತಂತ್ರ ಅಭ್ಯರ್ಥಿಯಾಗಿ ಮೋರೆ ಸ್ಪರ್ಧೆ: ಪದ್ಮಾಕರ ಪಾಟೀಲ
ಸ್ವಾಭಿಮಾನಿ ಮರಾಠಾ ಒಕ್ಕೂಟ ಅಘಾಡಿ ವತಿಯಿಂದ ಅಭ್ಯರ್ಥಿ ಕಣಕ್ಕೆ. 19ರಂದು ಒಮ್ಮತದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದ ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಜಿಪಂ ಅಧ್ಯಕ್ಷ ಹಾಗೂ ಮರಾಠಾ ಸಮುದಾಯದ ಮುಖಂಡರಾದ ಪದ್ಮಾಕರ ಪಾಟೀಲ ತಿಳಿಸಿದ್ದಾರೆ.
< previous
1
...
94
95
96
97
98
99
100
101
102
...
156
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು