ವಿದ್ಯಾರ್ಥಿಗಳು ತಂತ್ರಜ್ಞಾನದ ಬಗ್ಗೆ ಸಂಶೊಧನೆ ಮಾಡಿ: ತಾಳಂಪಳ್ಳಿನಮ್ಮ ಸಂಸ್ಥೆ ಶೈಕ್ಷಣಿಕ ವಲಯದಲ್ಲಿ ಎಕ್ಯಾಡೆಮಿಕ್ ಹಾಗೂ ರಿಸರ್ಚ ಎರಡೂ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು, ಪದವಿ ಮುಗಿಸಿದರೆ ಸಾಲದು, ಜೊತೆ-ಜೊತೆಗೆ ಹೊಸ-ಹೊಸ ಟೆಕ್ನಾಲಾಜಿಗಳ ಬಗ್ಗೆ ಸಂಶೊಧನೆ ಮಾಡಬೇಕು.