ಲೋಕಾಪುರ: ಪಟ್ಟಣದಲ್ಲಿ ಬಿಜೆಪಿ ಗ್ರಾಮೀಣ ಮಂಡಳ ಮುಧೋಳ ಇವರ ಸಹಯೋಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಜೂ.23ರಂದು ಬೆಳಗ್ಗೆ 10 ಗಂಟೆಗೆ ಲೋಕೇಶ್ವರ ದೇವಸ್ಥಾನದಿಂದ ಬೃಹತ್ ಪ್ರತಿಭಟನೆಯೊಂದಿಗೆ ಉಪತಹಸೀಲ್ದಾರ್ ಕಚೇರಿಯ ವರೆಗೆ ಹಮ್ಮಿಕೊಂಡಿದೆ. ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಸಂಗನಗೌಡ ಕಾತರಕಿ ಹಾಗೂ ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ.
ಇಂದು ಬಿಜೆಪಿ ಬೃಹತ್ ಪ್ರತಿಭಟನೆ
ಲೋಕಾಪುರ: ಪಟ್ಟಣದಲ್ಲಿ ಬಿಜೆಪಿ ಗ್ರಾಮೀಣ ಮಂಡಳ ಮುಧೋಳ ಇವರ ಸಹಯೋಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಜೂ.23ರಂದು ಬೆಳಗ್ಗೆ 10 ಗಂಟೆಗೆ ಲೋಕೇಶ್ವರ ದೇವಸ್ಥಾನದಿಂದ ಬೃಹತ್ ಪ್ರತಿಭಟನೆಯೊಂದಿಗೆ ಉಪತಹಸೀಲ್ದಾರ್ ಕಚೇರಿಯ ವರೆಗೆ ಹಮ್ಮಿಕೊಂಡಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
